LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕಾಂಗ್ರೆಸ್ ನಾಯಕರ ಧರಣಿ

ಬೆಳಗಾವಿ, ೧೯- ಬೆಳಗಾವಿ ವಿಧಾನಸಭೆಯಲ್ಲಿ ಬಸವಣ್ಣ, ವಾಲ್ಮೀಕಿ, ಸಂತ ಶಿಶುನಾಳ ಶರೀಫ, ಕನಕದಾಸ, ನಾರಾಯಣಗುರು, ಕುವೆಂಪು, ಅಂಬೇಡ್ಕರ, ನೆಹರೂ, ಜಗಜೀವನ ರಾಮ್, ಸರದಾರ ವಲ್ಲಭಭಾಯಿ ಪಟೇಲ,  ಮತ್ತಿತರ ಮಹನೀಯರ ಭಾವಚಿತ್ರ ಹಾಕಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.



ಈ ಎಲ್ಲ ಮಹನಿಯರ  ಭಾವಚಿತ್ರಗಳನ್ನು ಹಿಡಿದು ಬೆಳಗಾವಿಯ ಸುವರ್ಣಸೌಧದ ಪ್ರವೇಶ ದ್ವಾರದಲ್ಲಿ ಸೋಮವಾರ ಬೆಳಿಗ್ಗೆ ಧರಣಿ ನಡೆಸಲಾಯಿತು.



ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ, ವಿಧಾನಸಭೆ ಉಪನಾಯಕ ಯು.ಟಿ. ಖಾದರ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ, ಸಲೀಮ ಅಹ್ಮದ, ಹಿರಿಯ ಮುಖಂಡರಾದ ಎಚ್. ಕೆ. ಪಾಟೀಲ, ಕೆ ಜೆ ಜಾರ್ಜ, ಆರ್ ವಿ ದೇಶಪಾಂಡೆ ಸೇರಿದಂತೆ ಪ್ರಮುಖ ಪಕ್ಷದ ಪ್ರಮುಖ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.



Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ