LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

7ನೇ ವೇತನ ಆಯೋಗ ರಚನೆ -ಬೊಮ್ಮಾಯಿ

ದಾವಣಗೆರೆ: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮತ್ತು ಇತರೆ ಸೌಲಭ್ಯಗಳ ವಿಸ್ತರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗವನ್ನು ರಚಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೋಷಿಸಿದ್ದಾರೆ.



ಪ್ರಸಕ್ತ ವರ್ಷದ ಅಕ್ಟೋಬರ ಅಂತ್ಯದ ಒಳಗೆ ವೇತನ ಆಯೋಗ ರಚನೆ ಮಾಡುವುದಾಗಿ ಈ ಹಿಂದೆ ಮುಖ್ಯಮಂತ್ರಿ ಭರವಸೆ ನೀಡಿದ್ದರು. ಭಾನುವಾರ ಭೇಟಿ ಮಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರ ನಿಯೋಗ ಜತೆ ಬೊಮ್ಮಾಯಿ ಅವರು ಮಾತುಕತೆ ನಡೆಸಿದ್ದರು. 2023ರ ಮಾರ್ಚ್‌ ಒಳಗೆ ಆಯೋಗದ ಶಿಫಾರಸುಗಳನ್ನು ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದರು.



ಇನ್ನು ಐದು ವರ್ಷಗಳಿಗೆ ಒಮ್ಮೆ ವೇತನ ಆಯೋಗ ರಚನೆ ಮಾಡಲಾಗುತ್ತಿತ್ತು. ಇದೇ ಮೊದಲ ಬಾರಿ 4 ವರ್ಷ 7 ತಿಂಗಳಿಗೆ ರಚನೆ ಮಾಡಲಾಗುತ್ತಿದೆ.



ಚುನಾವಣೆ ನೀತಿ ಸಂಹಿತೆ ಘೋಷಣೆಗೂ ಮೊದಲೇ ನೌಕರರಿಗೆ ಮೂಲ ವೇತನದಲ್ಲಿ ಗಣನೀಯ ಹೆಚ್ಚಳವಾಗಲಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ