LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ವಸತಿ ಉದ್ದೇಶಕ್ಕಾಗಿ ಕೃಷಿ ಜಮೀನು ಭೂ ಪರಿವರ್ತನೆ ಮಾಡಲು ಕೋರ್ಟ ಅನುಮತಿ

ಬೆಂಗಳೂರು: ಕೃಷಿ ಜಮೀನು ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯೊಳಗಿದ್ದರೆ ನಿಗದಿತ ಶುಲ್ಕ ಪಡೆದು ಆ ಭೂಮಿಯನ್ನು ವಸತಿ ಉದ್ದೇಶಕ್ಕೆ ಬಳಕೆ ಮಾಡಲು ಭೂ ಪರಿವರ್ತನೆಗೆ ಅನುಮತಿ ನೀಡಬೇಕಾಗುತ್ತದೆ ಎಂದು ಹೈಕೋರ್ಟ ಆದೇಶ ನೀಡಿದೆ.



ಧಾರವಾಡದ ಶಬರಿ ನಗರದ ಜುನೈದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ ನ್ಯಾಯಮೂರ್ತಿ ಹೇಮಂತ ಚಂದನ ಗೌಡರ್ ಅವರಿದ್ದ ಏಕ ಸದಸ್ಯ ಪೀಠದಿಂದ ಈ ಆದೇಶ ನೀಡಿದೆ.



ಕರ್ನಾಟಕ ಭೂ ಕಂದಾಯ ಕಾಯ್ದೆಯ ಸೆಕ್ಷನ್ 95ರ ಪ್ರಕಾರ ಕೃಷಿ ಜಮೀನು ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿದ್ದರೆ ಅಂತಹ ಜಮೀನನ್ನು ಯಾವ ಉದ್ದೇಶಕ್ಕೆ ಗೊತ್ತುಪಡಿಸಲಾಗಿದೆಯೋ ಅದಕ್ಕಾಗಿ ಪರಿವರ್ತಿಸಲು ಕೋರಿದರೆ ದಂಡ ಪಾವತಿಯ ಷರತ್ತಿಗೆ ಒಳಪಟ್ಟು ಅನುಮತಿ ನೀಡಬೇಕಾಗುತ್ತದೆ ಎಂದು ನ್ಯಾಯಾಲಯ ತಿಳಿಸಿದೆ.



ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯೊಳಗೆ ಇರುವ ಕೃಷಿ ಜಮೀನನ್ನು ನಿಗದಿತ ಶುಲ್ಕ ಪಡೆದು ವಸತಿ ಉದ್ದೇಶಕ್ಕೆ ಬಳಸಲು ಭೂ ಪರಿವರ್ತನೆಗೆ ಅನುಮತಿ ನೀಡಬೇಕಾಗುತ್ತದೆ ಎಂದು ಹೈಕೋರ್ಟ ಹೇಳಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ