LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಧಾರವಾಡ ಜಿಲ್ಲೆಯ ಶಾಲೆ ಹಾಗು ಪಿಯು ಕಾಲೇಜುಗಳಿಗೆ ಅಗಸ್ಟ 19 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ

ಧಾರವಾಡ, ಆ.18: ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ ನಾಳೆ ಆಗಸ್ಟ 19 ರಂದು ಜಿಲ್ಲೆಯ ಎಲ್ಲ ಅಂಗನವಾಡಿ ಕೆಂದ್ರಗಳಿಗೆ, ಪ್ರಾಥಮಿಕ ಶಾಲೆಗಳಿಗೆ, ಪ್ರೌಢಶಾಲೆಗಳಿಗೆ ಮತ್ತು ಪದವಿ ಪೂರ್ವ ಮಹಾವಿದ್ಯಾಲಯಗಳಿಗೆ ಒಂದು ದಿನದ ರಜೆ ಘೋಷಿಸಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶ ಹೊರಡಿಸಿದ್ದಾರೆ.



ಈ ಆಗಸ್ಟ್ 19 ರ ರಜಾ ದಿನವನ್ನು ಮುಂದಿನ ಸಾರ್ವತ್ರಿಕ ರಜಾ ದಿನಗಳಲ್ಲಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣಿಕೆ ಮಾಡಲು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಆದೇಶದಲ್ಲಿ ಅವರು ನಿರ್ದೇಶಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು