LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಪ್ರೀತಿ ಜಾಸ್ತಿ ಇದ್ದವರ ಮೇಲೆ ರೇಡ್ ಮಾಡ್ತಾರೆ : ಡಿ.ಕೆ.ಶಿವಕುಮಾರ 

ಬೆಂಗಳೂರು: ಈಗಾಗಲೇ ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದು ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ ಅವರು, ಕನಕಪುರ , ದೊಡ್ಡ ಆಳಹಳ್ಳಿ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ನನ್ನ ಮೇಲೆ ಇರುವ ಪ್ರಕರಣಗಳನ್ನು ಸಭಾಪತಿ ತನಿಖೆಗೆ ಕೊಟ್ಟಿದ್ದಾರೆ.



ನಾನು ತನಿಖೆಗೆ ಸಹಕರಿಸುತ್ತೇನೆ ಸಮಯ ಕೊಡಿ ಎಂದಿದ್ದೇನೆ. ನನಗೆ ಮಾನಸಿಕವಾಗಿ ಹಿಂಸೆಯಾಗುತ್ತಿದೆ. "ಕೇಂದ್ರ ನಮ್ಮನ್ನು ಬಹಳ ಪ್ರೀತಿ ಮಾಡುತ್ತಿದೆ, ಯಾರ ಮೇಲೆ ಜಾಸ್ತಿ ಪ್ರೀತಿ ಇರುತ್ತೋ ಅವರ ಮೇಲೆ ರೇಡ್ ಮಾಡ್ತಾರೆ" ಎಂದು ಸಿಬಿಐ ದಾಳಿ ಕುರಿತು ಡಿಕೆಶಿವಕುಮಾರ ವ್ಯಂಗ್ಯವಾಡಿದ್ದಾರೆ.



ಕನಕಪುರ, ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳಿಗೆ ಬುಧವಾರ ತೆರಳಿ ಆಸ್ತಿ-ಪಾಸ್ತಿ ಮತ್ತು ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ