LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Sports News

ಇಂದಿನಿಂದ ವಿದ್ಯುತ್ ಬೆಲೆ ಹೆಚ್ಚಳ

ಬೆಂಗಳೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ವಿದ್ಯುತ್​ ದರಗಳನ್ನು ಹೆಚ್ಚಿಸಿದ್ದರಿಂದ ಇಂದಿನಿಂದ ನೂತನ ದರಗಳು ಜಾರಿಗೆ ಬರಲಿದ್ದು ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಗಾಯದ ಮೇಲೆ ಮತ್ತೆ ಬರೆ ಎಳೆಯಲಾಗುತ್ತಿದೆ.



ಬೆಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ಲಿಮಿಟೆಡ್, ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ , ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್, ಈ ವಿಭಾಗಗಳ ವಿದ್ಯುತ್ ಬೆಲೆ ಹೆಚ್ಚಳಕ್ಕೆ ಆಯೋಗ ಆದೇಶ ನೀಡಿದೆ.ಅಕ್ಟೋಬರ್ 2022 ರಿಂದ ಮಾರ್ಚ್ 2023 ರವರೆಗೆ ನೂತನ ನಿಯಮ ಜಾರಿಯಲ್ಲಿದೆ ಅಂತ ಆದೇಶದಲ್ಲಿ ತಿಳಿಸಲಾಗಿದೆ.



ಈ ಪೈಕಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ 35 ಪೈಸೆ ದರ ಹೆಚ್ಚಳ ಮಾಡಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ