LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ನೂರು ಸಿದ್ದರಾಮಯ್ಯ ಬಂದರೂ ಹೆದರುವ ಪ್ರಶ್ನೆಯೇ ಇಲ್ಲ

ಬಾಗಲಕೋಟ : ಸಿದ್ದರಾಮೋತ್ಸವದ ಯಶಸ್ಸಿನಿಂದ ಬಿಜೆಪಿಯವರಿಗೆ ಹೆದರಿಕೆ ಶುರುವಾಗಿದೆ ಎಂದು ಕಾಂಗ್ರೆಸ್ ಹೇಳಿಕೆಗೆ ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯೆ ನೀಡಿದ್ದಾರೆ.



ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂರು ಸಿದ್ದರಾಮಯ್ಯನವರು ಬಂದರೂ ಸಹ ಹೆದರುವ ಪ್ರಶ್ನೆಯೇ ಇಲ್ಲ. ಬಿಜೆಪಿಯ ಒಬ್ಬ ಶಾಸಕರಿದ್ದ ಸಂದರ್ಭದಲ್ಲೂ ನಾವು ಎದೆಗುಂದಿಲ್ಲ. ಇದೀಗ ಬಿಜೆಪಿ ವಿಶ್ವದಲ್ಲಿ ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ತಿರುಗೇಟು ನೀಡಿದ್ದಾರೆ.



ಇನ್ನು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೆಂಪಣ್ಣ ಕಳೆದ 20 ವರ್ಷಗಳಿಂದ ಯಾವ ಕಾಮಗಾರಿ ಮಾಡಿದ್ದಾರೆ ತೋರಿಸಲಿ, ತಮ್ಮ ಆರೋಪದ ಕುರಿತಂತೆ ದಾಖಲೆ ನೀಡಲು ದೆಹಲಿಗೆ ಬರುವಂತೆ ಕರೆದರೂ ಅವರು ಹೋಗಿಲ್ಲ ಎಂದು ಕಿಡಿಕಾರಿದ್ದಾರೆ.



 
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ