Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕೊನೆಗೂ ನಂದಿನಿ ಹಾಲಿನ ದರ 2 ರೂ. ಏರಿಕೆ

ಬೆಂಗಳೂರು: ಈ ಹಿಂದೆ ನಂದಿನ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 3 ರೂ ಹೆಚ್ಚಳ ಮಾಡುತ್ತಿರುವುದಾಗಿ ಕೆ ಎಂಎಫ್ ಘೋಷಣೆ  ಮಾಡಿತ್ತು. ಆದರೆ ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಡೆ ನೀಡಿದ್ದರು. ಬಳಿಕ ಸಭೆ ನಡೆಸಿ ಯಾವುದೇ ತೊಂದರೆಯಾಗದಂತೆ ದರ ಹೆಚ್ಚಳಕ್ಕೆ ಸಭೆಯಲ್ಲಿ ಸಲಹೆ ಮಾಡಿದ್ದರು.



ಬೊಮ್ಮಾಯಿ ಸಲಹೆಯಂತೆ ಇಂದು ನಂದಿನ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 2 ರೂ ಹೆಚ್ಚಳ ಮಾಡಲಾಗಿದೆ. ಈ ಕುರಿತಂತೆ ಇಂದಿನ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ನಂದಿನ ಉತ್ಪನ್ನಗಳ ದರ ಹೆಚ್ಚಳ ಸಂಬಂಧ ಮಹತ್ವದ ಸಭೆಯನ್ನು ನಡೆಸಲಾಯಿತು.



ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆ ಎಂ ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು, ನಂದಿನಿ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 2 ರೂ ಹೆಚ್ಚಳ ಮಾಡಲಾಗಿದೆ ಎಂದರು.



ದರ ಹೆಚ್ಚಳದ ಸೌಲಭ್ಯವನ್ನು ರೈತರು ಪಡೆಯಲಿದ್ದಾರೆ ಎಂಬುದಾಗಿಯೂ ಅವರು ಹೇಳಿದರು.

Author
Samadarshi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST