LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮಳೆ ಆರ್ಭಟಕ್ಕೆ ನಿನ್ನೆ ಐದು ಜನರ ಸಾವು 

ಬೆಂಗಳೂರು : ರಾಜ್ಯದಲ್ಲಿ  ನಿನ್ನೆ ಒಂದೇ ದಿನ ಮಳೆಗೆ ಐವರು ಬಲಿಯಾಗಿದ್ಧಾರೆ. ಬೆಂಗಳೂರಿನಿಂದ ರಾಯಚೂರುವರೆಗೂ 15ಕ್ಕೂ ಹೆಚ್ಚು ಜಿಲ್ಲೆಗಳು ತತ್ತರಿಸಿವೆ.



ಕಳೆದ ರಾತ್ರಿ ಬೆಂಗಳೂರು ಸೇರಿ ಹೊರವಲಯದಲ್ಲಿ ಭಾರೀ ಮಳೆಯಾಗಿದೆ. ರಾಮನಗರ, ಚನ್ನಪಟ್ಟಣ ಕುಂಭದ್ರೋಣ ಮಳೆಗೆ ಜನ ತತ್ತರಿಸಿ​​​ದ್ದು, ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಇದೇ ಪರಿಸ್ಥಿತಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST