LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಪೇ ಸಿಎಂ ಅಧಿಕೃತಗೊಳಿಸಲು ಮುಂದಾದ ಸರ್ಕಾರ

ಬೆಂಗಳೂರು : ಕಳೆದೆರಡು ದಿನದಿಂದ ಭಾರೀ ಚರ್ಚೆಯಾಗುತ್ತಿರುವ ಪೇ ಸಿಎಂನ್ನು ಅಭಿಯಾನವನ್ನು ಸರ್ಕಾರ ಅಧಿಕೃತಗೊಳಿಸಲು ಮುಂದಾಗಿದೆ.



ಮುಖ್ಯಮಂತ್ರಿ ಪರಿಹಾರ ನಿಧಿ ಹೆಸರಿನಲ್ಲಿ ಪೇ ಸಿಎಂ ಪೇ- ಟು ಚೀಫ್ ಮಿನಿಸ್ಟರ್ ರಿಲೀಫ್ ಫಂಡ್ ಎಂಬ ಡಿಜಿಟಲ್ ಆಯಪ್ ಅಭಿವೃದ್ಧಿಪಡಿಸಿ ಈ ಮೂಲಕ ಸರ್ಕಾರ ಅಧಿಕೃತಗೊಳಿಸಲು ಮುಂದಾಗಿದೆ. ಈ ಮೂಲಕ ಸರ್ಕಾರದ ವಿರುದ್ಧದ ಅಭಿಯಾನವನ್ನು ರಾಜ್ಯ ಸರ್ಕಾರ ಪಾಸಿಟಿವ್ ಆಗಿ ತೆಗೆದುಕೊಳ್ಳಲಿದೆ ಎನ್ನಲಾಗಿದೆ.



ಈ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಾರ್ವಜನಿಕರು, ಸಂಘ ಸಂಸ್ಥೆಗಳು ನೆರವು ನೀಡಲು ಸಹಾಯವಾಗುವಂತೆ ಮಾಡಬಹುದು ಎಂದು ರಾಜ್ಯ ಸರ್ಕಾರ ಯೋಜನೆ ರೂಪಿಸುತ್ತಿದೆ ಎನ್ನಲಾಗಿದೆ.



 
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST