LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಇನ್ಮುಂದೆ ಯೂಟ್ಯೂಬ್ ಚಾನೆಲ್ ಆರಂಭಕ್ಕೆ ಲೈಸೆನ್ಸ್ ಕಡ್ಡಾಯ ?

ಬೆಂಗಳೂರು : ರಾಜ್ಯದಲ್ಲಿ ಇನ್ಮುಂದೆ ಯೂಟ್ಯೂಬ್ ಚಾನೆಲ್ ಆರಂಭಕ್ಕೆ ಲೈಸೆನ್ಸ್‌ ಕಡ್ಡಾಯಗೊಳಿಸಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.



ಈ ಕುರಿತು ಹುಬ್ಬಳ್ಳಿಯಲ್ಲಿ ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಅನ್ನು ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ.



ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ. ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ ದೊಡ್ಡ ವಿಷಯದಂತೆ ಮಾಧ್ಯಮಗಳಲ್ಲಿ ಚರ್ಚೆ ನಡೆಯಿತು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನಲ್ ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ಮಾಧ್ಯಮದಲ್ಲಿ ಹೀಗೆಲ್ಲಾ ತೋರಿಸಿದರೆ ಜನ ಒಪ್ಪುತ್ತಾರಾ ಎಂದು ಯೋಚನೆ ಮಾಡಬೇಕು. ಬ್ಲಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟಿಸ್ ಮಾಡುತ್ತಿರುವ ಯು ಟ್ಯೂಬ್ ಚಾನಲ್ ಗಳು ಸಮಾಜಕ್ಕೆ ಶಾಪ ಆಗಿದ್ದು, ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಂಘವು ಬೇಡಿಕೆ ಸಲ್ಲಿಸಿದೆ. ಈ ಬೇಡಿಕೆ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದ್ದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು