ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಹಸಿರು ನಿಶಾನೆ
ಚಾಮರಾಜಪೇಟೆ, ೨೬ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ ರಾಜ್ಯ ಸರ್ಕಾರಕ್ಕೆ ಹಸಿರು ನಿಶಾನೆ ತೋರಿದೆ.
ಅನುಮತಿ ಕೋರಿದ ಅರ್ಜಿಗಳನ್ನು ಪರಿಶೀಲಿಸಿ ಅನುಮತಿ ನೀಡಬಹುದು ಎಂದು ಹೇಳಿದೆ. ಧಾರ್ಮಿಕ, ಸಾಂಸ್ಕೃತಿಕ ಆಚರಣೆಗೆ ಅನುಮತಿ ನೀಡಬಹುದು ಎಂದು ಹೇಳಿದೆ. ಆಗಸ್ಟ್ 31ರಿಂದ ನಿರ್ದಿಷ್ಟ ಅವಧಿಗೆ ಹೈಕೋರ್ಟ ಅನುಮತಿ ನೀಡಿದೆ.
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.