LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಟಿಕೆಟ್ ಕೊಡದಿದ್ದರೆ ಪಕ್ಷೇತರನಾಗಿ ಸ್ಪರ್ಧೆ -ಗೂಳಿಹಟ್ಟಿ

ಚಿತ್ರದುರ್ಗ: ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ ಹಾಗೂ ಖನಿಜ ನಿಗಮದ ಮಾಜಿ ಅಧ್ಯಕ್ಷ ಎಸ್.ಲಿಂಗಮೂರ್ತಿ ನಡುವಿನ ಕಾದಾಟ ಈಗ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುವ ಹಂತ ತಲುಪಿದೆ. ಟಿಕೆಟ್ ವಿಚಾರವಾಗಿ ಬಿಜೆಪಿ ನಾಯಕರಿಗೆ ಹೊಸ ತಲೆನೋವು ಆರಂಭವಾಗಿದೆ.



ಇಬ್ಬರ ನಡುವಿನ ಜಗಳ ತಾರಕಕ್ಕೇರಿದ್ದು, ರಾಜಿ ಸಂಧಾನಕ್ಕಾಗಿ ಹೊಸದುರ್ಗದಲ್ಲಿ ನಡೆದಿದ್ದ ಸಭೆ ವಿಫಲವಾಗಿದೆ. ಪಕ್ಷದಿಂದ ನನಗೆ ಟಿಕೆಟ್ ಕೊಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದು ಗೂಳಿಹಟ್ಟಿ ಶೇಖರ ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದಾರೆ.



ಹೊಸದುರ್ಗದಲ್ಲಿ ಕಳಪೆ ಕಾಮಗಾರಿ ನಡೆಸಲಾಗಿದೆ ಎಂದು ಆರೋಪಿಸಿ ಗೂಳಿಹಟ್ಟಿ ಶೇಖರ ವಿರುದ್ಧ ಲಿಂಗಮೂರ್ತಿ ಭ್ರಷ್ಟಾಚಾರ ಆರೋಪ ಮಾಡಿದ್ದರು. ಲಿಂಗಮೂರ್ತಿ ಕಡು ಭ್ರಷ್ಟ ಎಂದು ರಾಜ್ಯಕ್ಕೆ ಗೊತ್ತಿದೆ. ನನಗೆ ಬಿಜೆಪಿ ಟಿಕೆಟ್ ತಪ್ಪಿಸಲು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಗೂಳಿಹಟ್ಟಿ ಕಿಡಿಕಾರಿದ್ದರು. ಇಬ್ಬರ ನಡುವಿನ ಬಡಿದಾಟ ಈಗ ಬಿಜೆಪಿಗೆ ಗೊಂದಲ ನಿರ್ಮಿಸಿದ್ದು ಯಾರಿಗೆ ಟಿಕೆಟ್ ಕೊಡಲಿದೆ ಎಂಬುದೇ ಕುತೂಹಲ ಮೂಡಿಸಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು