LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Sports News

ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್ ಆಗಿದ್ದರೆ ಅದು ಯಡಿಯೂರಪ್ಪ ಪುತ್ರನಿಂದಲೇ : ಶಾಸಕ ಯತ್ನಾಳ

ವಿಜಯಪುರ: ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್ ಆಗಿದ್ದರೆ ಅದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರನಿಂದ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ ಆರೋಪ ಮಾಡಿದ್ದಾರೆ.



ನಗರದಲ್ಲಿ ಮಾತನಾಡಿದ ಅವರು, ವಿಜಯೇಂದ್ರನಿಂದ ಬಿಜೆಪಿಯ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ ಎಸ್​ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿದ್ದಾರೆ. ಇಲ್ಲದಿದ್ದರೆ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಲ್ಲೇ ಮುಂದುವರಿಯುತ್ತಿದ್ದರು.



ವಿಜಯೇಂದ್ರ ಹಗರಣ ಮಾಡಿದಾಗಲೆಲ್ಲ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದರು. ವಿಜಯೇಂದ್ರ ಭ್ರಷ್ಟಾಚಾರದಿಂದ ಬಿಜೆಪಿ ಪಕ್ಷದ ಹೆಸರು ಕೆಟ್ಟಿದೆ. ಯಡಿಯೂರಪ್ಪ ಜೈಲಿಗೆ ಹೋಗಿ ಬರಲು ವಿಜಯೇಂದ್ರ ಕಾರಣ. ಮಗನ ಮಾತು ಕೇಳಿ ಅಧಿಕಾರ ನಡೆಸಬಾರದು. ಬಿ ಎಸ್​ ಯಡಿಯೂರಪ್ಪ ಒಳ್ಳೆಯವರು ಎಂದು ಹೇಳಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನನೀರಾವರಿ ಸೌಲಭ್ಯಕ್ಕೆ ₹3.25 ಲಕ್ಷ ಸಹಾಯಧನ; ಅರ್ಜಿ ಸಲ್ಲಿಕೆಗೆ ಸೆ.30 ಕೊನೆಯ ದಿನಅಭಿನಂದನ್ ಅವಧಿಗೂ ಮುನ್ನ ನಿವೃತ್ತಿ; ಖಾಸಗಿ ವಿಮಾನ ಪೈಲಟ್ ಆಗಿ ಹೊಸ ವೃತ್ತಿಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿನೇಪಾಳ: 7,500 ಮನೆ ಸಂಪೂರ್ಣ ನಾಶಕೈದಿಯೊಂದಿಗೆ ಸರಸ ಸಲ್ಲಾಪ : ಪಿಎಸ್‌ಐ ಜಯಶ್ರೀ ಅಮಾನತುಕರಡು ಮತದಾರರ ಪಟ್ಟಿಯಿಂದ ರಾಘವ ಚಡ್ಡಾ ಹೆಸರು ಡಿಲಿಟ್ಜಿಎಸ್‌ಟಿ ಸಂಗ್ರಹ ಶೇ. 14.8ರಷ್ಟು ಏರಿಕೆ: ಆಗಸ್ಟನಲ್ಲಿ ₹2 ಲಕ್ಷ ಕೋಟಿ ವರಮಾನಬಿಜೆಪಿ–ಜೆಡಿಎಸ್‌ನ ನೋಬಾಲ್, ಫುಲ್‌ಟಾಸ್‌ಗೆ ನನ್ನ ವಿಕೆಟ್ ಬೀಳುವುದಿಲ್ಲ: ಪ್ರಿಯಾಂಕ್ ಖರ್ಗೆಡಿಸಿಪಿ ನೇಮಗೌಡ ಮೇಲೆ ಹಲ್ಲೆ ಆರೋಪ: ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ವಿರುದ್ಧ ಜೆಡಿಎಸ್ ವಾಗ್ದಾಳಿ