LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಡಿ. 25 ರಿಂದ ಅಂಗನವಾಡಿ, ಪ್ರಾಥಮಿಕ ಶಾಲೆಗಳಲ್ಲಿ ಎನ್ ಇಪಿ ಜಾರಿ 

ಮಂಗಳೂರು: 20,000 ಅಂಗನವಾಡಿ ಮತ್ತು 6000 ಪ್ರಾಥಮಿಕ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಉದ್ದೇಶಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ ತಿಳಿಸಿದ್ದಾರೆ.



ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 25 ರಂದು ಎನ್‌ಇಪಿ ಜಾರಿಗೆ ಉದ್ದೇಶಿಸಿದ್ದು, ಇದರ ರಾಜ್ಯ ಪಠ್ಯಕ್ರಮ ನವೆಂಬರ ಅಂತ್ಯಕ್ಕೆ ಬರಲಿದೆ ಎಂದು ಹೇಳಿದ್ದಾರೆ.



ಎನ್‌ಇಪಿ ವಿಶೇಷತೆ ಎಂದರೆ ಪಠ್ಯಪುಸ್ತಕಗಳನ್ನು ಹೇರುವುದಿಲ್ಲ. ಬದಲಾಗಿ ಪಠ್ಯದ ಹೊರೆ ಕಡಿಮೆಯಾಗಲಿದೆ. ಒಂದನೇ ಮತ್ತು ಎರಡನೇ ತರಗತಿಗೆ ಎರಡೆರಡು ಪುಸ್ತಕಗಳು ಇರುತ್ತವೆ. ಸಂಖ್ಯಾಶಾಸ್ತ್ರ ವಿಚಾರಗಳನ್ನು ತಿಳಿಸುವುದು, ಅಕ್ಷರ ಜ್ಞಾನ ನೀಡುವ ಪುಸ್ತಕ ಇರುತ್ತದೆ. ಈಗಾಗಲೇ ರಾಜ್ಯದ ಶಾಲೆಗಳಲ್ಲಿ ಮಕ್ಕಳಿಗೆ ಚಿಲಿಪಿಲಿ, ನಲಿ-ಕಲಿ ಮೂಲಕ ಎನ್‌ಇಪಿ ಆಶಯಗಳನ್ನು ಜಾರಿಗೊಳಿಸಲಾಗಿದೆ. ಅಂಗನವಾಡಿ ಶಿಕ್ಷಕಿಯರಿಗೆ ಎನ್‌ಇಪಿ ತರಬೇತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ