LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕೋಳಿ ಸಾಕಾಣೆದಾರರಿಗೆ ಮಹತ್ವದ ಮಾಹಿತಿ

ಬೆಂಗಳೂರು, ೮- ಕೋಳಿ ಸಾಕಾಣಿಕೆಗೆ ಬಳಕೆ ಮಾಡುವ ಕೃಷಿ ಭೂಮಿಗೆ ಭೂ ಪರಿವರ್ತನೆಯಿಂದ ವಿನಾಯಿತಿ ನೀಡಿ ಸುತ್ತೋಲೆ ಹೊರಡಿಸಲಾಗಿದೆ.



ಭೂ ಪರಿವರ್ತನೆ ಮಾಡುವ ಸಂಬಂಧ ಕೋಳಿ ಸಾಕಾಣಿಕೆದಾರರಿಗೆ ಅನಾನುಕೂಲವಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಮಹತ್ವದ ತೀರ್ಮಾನ ಕೈಗೊಂಡಿದೆ.



ಹೀಗಾಗಿ ಕೋಳಿ ಸಾಕಣೆಯನ್ನು ಕೃಷಿ ಎಂದು ವ್ಯಾಖ್ಯಾನಿಸಲಾಗಿದ್ದು, ಇದಕ್ಕಾಗಿ ಬಳಸುವ ಭೂಮಿಯನ್ನು ಕೃಷಿಯೇತರ ಭೂಮಿಯಾಗಿ ಪರಿವರ್ತಿಸುವ ಅಗತ್ಯ ಇಲ್ಲ ಎಂದು ಕಂದಾಯ ಇಲಾಖೆ ತನ್ನ ಸುತ್ತೋಲೆಯಲ್ಲಿ ತಿಳಿಸಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST