LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮುಂಬರುವ ಚುನಾವಣೆ ಹಿನ್ನೆಲೆ ಜನೆವರಿ ಎರಡನೇ ವಾರ ಕೇಜ್ರಿವಾಲ್ ರಾಜ್ಯಪ್ರವಾಸ

ಕಾರವಾರ: ಜನವರಿ 2ನೇ ವಾರ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.



ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮಾತನಾಡಿದ ಆಮ್ ಆದ್ಮಿ ಪಕ್ಷದ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು, ಅರವಿಂದ ಕೇಜ್ರಿವಾಲ್ ಭೇಟಿಯ ನಂತರ 224 ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.



ಕಾಂಗ್ರೆಸ್ ನಶಿಸಿದೆ, ಜೆಡಿಎಸ್ ಕೆಲವೇ ಸೀಟುಗಳನ್ನು ಗೆಲ್ಲಲು ಹವಣಿಸುತ್ತಿದೆ. ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಬಿಜೆಪಿ ಮಾತ್ರ ನೇರ ಎದುರಾಳಿಯಾಗಿದೆ. ಆಮ್ ಆದ್ಮಿ ಪರವಾದ ಅಲೆ ಗುಪ್ತಗಾಮಿನಿಯಾಗಿದ್ದು, ಚುನಾವಣೆ ವೇಳೆ ಅಪ್ಪಳಿಸಲಿದೆ. ರಾಜ್ಯದಲ್ಲಿ ಚುನಾವಣೆ ವೇಳೆ ಪ್ರಣಾಳಿಕೆ ಬದಲು ಗ್ಯಾರಂಟಿ ಕಾರ್ಡ್ ನೀಡಿ ಆಮ್ ಆದ್ಮಿ ಪಕ್ಷ ಮತಯಾಚಿಸಲಿದೆ. ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆದಿದ್ದೇನೆ, ನಾನು ಸ್ಪರ್ಧಿಸುವುದಿಲ್ಲ ಎಂದೂ ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು