LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸಿಇಟಿ ಅಭ್ಯರ್ಥಿಗಳಿಗೆ ಮಾಹಿತಿ: ಇಂದಿನಿಂದ ಕೋರ್ಸ ಆಯ್ಕೆಗೆ ಅವಕಾಶ

ಬೆಂಗಳೂರು: ವೃತ್ತಿಪರ ಶಿಕ್ಷಣ ಪ್ರವೇಶ ಕೋರ್ಸ್ ಗಳ ಆಯ್ಕೆಗೆ ಸಿಇಟಿ ಅಭ್ಯರ್ಥಿಗಳಿಗೆ ಇಂದಿನಿಂದ ಅವಕಾಶ ಕಲ್ಪಿಸಲಾಗಿದೆ.



ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಮತ್ತು ಪಶು ಸಂಗೋಪನೆ, ಬಿ –ಫಾರ್ಮಾ, ಡಿ -ಫಾರ್ಮಾ ಕೋರ್ಸ್ ಗಳ ಪ್ರವೇಶಕ್ಕೆ ಆಯ್ಕೆ ಮತ್ತು ಇಚ್ಛೆ ದಾಖಲಿಸಲು ಅಕ್ಟೋಬರ 14 ರಿಂದ ಅವಕಾಶ ಕಲ್ಪಿಸಲಾಗಿದೆ.



ಇಂದು ಮಧ್ಯಾಹ್ನ 1 ಗಂಟೆಯಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಪೋರ್ಟಲ್ ತೆರೆಯಲಾಗುವುದು. ಮೊದಲ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು. ಅಭ್ಯರ್ಥಿಗಳು ತಮ್ಮ ಕೋರ್ಸ್ ಆಯ್ಕೆಗಳನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ