LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Health & Fitness

ತೂಕ ಇಳಿಸಿಕೊಳ್ಳಲು ಇದು ನೆರವಾಗುತ್ತೆ.....

ಮೊಟ್ಟೆಯಲ್ಲಿ ಸಾಕಷ್ಟು ಪ್ರೋಟೀನ್ ಇರುತ್ತೆ ಎಂಬುದು ಎಲ್ಲರಿಗೂ ಗೊತ್ತು. ಇದು ದೇಹದ ಚಯಾಪಚಯವನ್ನು ಸುಧಾರಿಸುತ್ತದೆ. ಹಾಗಾಗಿ ಮೊಟ್ಟೆ ತಿಂದ್ರೆ ಆರೋಗ್ಯ ಸುಧಾರಿಸುತ್ತದೆ. ತೂಕ ಇಳಿಸುವ ವಿಚಾರಕ್ಕೆ ಬಂದ್ರೆ ಅನೇಕರಿಗೆ ಮೊಟ್ಟೆ ತೂಕ ಇಳಿಸಲು ಸಹಾಯ ಮಾಡುತ್ತೆ ಎಂಬ ಸಂಗತಿ ತಿಳಿದಿಲ್ಲ. ಆಹಾರವನ್ನು ಬಿಟ್ಟು ನೀವು ತೂಕ ಇಳಿಸಿಕೊಳ್ಳಬೇಕಾಗಿಲ್ಲ. ಮೊಟ್ಟೆಯನ್ನು ಸರಿಯಾದ ಕ್ರಮದಲ್ಲಿ ಸೇವನೆ ಮಾಡಿದರೆ ನಿಮ್ಮ ತೂಕ ಇಳಿಯುತ್ತದೆ.



ಮೊಟ್ಟೆಯನ್ನು ಸೂಪರ್ ಫುಡ್ ಎಂದು ಕರೆಯಲಾಗುತ್ತದೆ. ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಆಮ್ಲೆಟ್ ತಯಾರಿಸುತ್ತಾರೆ. ಆದ್ರೆ ಆಮ್ಲೆಟ್ ತೂಕ ಇಳಿಸಿಕೊಳ್ಳಲು ಸಹಾಯಕಾರಿ ಎಂಬುದು ಅನೇಕರಿಗೆ ತಿಳಿದಿಲ್ಲ. ತೂಕ ಇಳಿಸಿಕೊಳ್ಳಲು ನೀವು ಬಯಸಿದ್ದರೆ ಆಮ್ಲೆಟ್ ತಿನ್ನಿ. ಆಮ್ಲೆಟ್ ಮಾಡುವ ವೇಳೆ ಕಡಿಮೆ ಪ್ರಮಾಣದಲ್ಲಿ ಎಣ್ಣೆ ಬಳಸಿ. ನಿಯಮಿತವಾಗಿ ಆಮ್ಲೆಟ್ ಸೇವನೆ ಮಾಡಿ.



ಬೀನ್ಸ ನಮ್ಮ ಆರೋಗ್ಯ ವೃದ್ಧಿಸುತ್ತದೆ. ಬೊಜ್ಜು ಕಡಿಮೆ ಮಾಡಿ ತೂಕ ಇಳಿಸಿಕೊಳ್ಳಲು ಬೀನ್ಸ್ ಜೊತೆ ಮೊಟ್ಟೆ ಬಳಸಿ ಆಹಾರ ತಯಾರಿಸಬಹುದು. ಇದು ಆರೋಗ್ಯಕ್ಕೂ ಒಳ್ಳೆಯದು. ಬಾಯಿಗೂ ರುಚಿ. ತೂಕ ಇಳಿಸಿಕೊಳ್ಳಲು ನೆರವಾಗುತ್ತದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ