LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬಳ್ಳಾರಿ ಪೋಲೀಸರ ವಿರುದ್ಧವೇ ದೂರು ನೀಡಿದ ಜನಾರ್ದನ ರೆಡ್ಡಿ

 



ಬಳ್ಳಾರಿ : ಬಳ್ಳಾರಿ ಗಲಾಟೆ-ಫೈರಿಂಗ್ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಬಳ್ಳಾರಿಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಶಾಸಕ ಜನಾರ್ಧನ ರೆಡ್ಡಿ ಪೊಲೀಸ್ ಅಧಿಕಾರಿಗಳ ವಿರುದ್ಧವೇ ದೂರು ನೀಡಿದ್ದಾರೆ.



ಬಳ್ಳಾರಿ ಎ ಎಸ್ ಪಿ ರವಿಕುಮಾರ್, ಡಿಎಸ್ ಪಿ ಚಂದ್ರಕಾಂತ್ ನಂದಾರೆಡ್ದಿ ಹಾಗೂ ಶಾಸಕ ಭರತ್ ರೆಡ್ಡಿ ವಿರುದ್ಧ ಬ್ರೂಸ್ ಪೇಟೆ ಠಾಣೆಯಲ್ಲಿ ಜನಾರ್ಧನ ರೆಡ್ಡಿ ದೂರು ನೀಡಿದ್ದಾರೆ. ದೂರು ನೀಡಿದರೂ ಕೂಡ ಪೊಲೀಸರು ಎಫ್ ಐ ಆರ್ ದಾಖಲಿಸುತ್ತಿಲ್ಲ ಎಂದು ಜನಾರ್ಧನ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.



ಈಗಾಗಲೇ ನೀಡಿರುವ ದೂರಿನ ಜೊತೆ ಇದನ್ನೂ ಪರಿಗಣಿಸಲಾಗುವುದು ಎಂದು ಹಿಂಬರಹ ಕೊಟ್ಟಿದ್ದಾರೆ. ನಾನು ಕೊಟ್ಟ ದೂರು ಬೇರೆ. ಹಿಂಬರಹ ಕೊಟ್ಟಿದ್ದೇ ಬೇರೆ. ನನ್ನ ದೂರಿನ ಬಗ್ಗೆ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸುತ್ತಿಲ್ಲ. ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು