LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ; ನಿಷೇಧಾಜ್ಞೆ ಜಾರಿ

ಕೊಲ್ಲಾಪುರ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಮಹಾರಾಷ್ಟ್ರ ಭಾಗದಲ್ಲಿ ಪ್ರತಿಭಟನೆ ಸ್ವರೂಪ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಕೊಲ್ಲಾಪುರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ.



ಗಡಿ ವಿವಾದ ವಿಚಾರವಾಗಿ ಮಹಾವಿಕಾಸ ಅಘಾಡಿ ಕಾರ್ಯಕರ್ತರು ಧರಣಿ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕೊಲ್ಲಾಪುರದಲ್ಲಿ ಡಿಸೆಂಬರ್ 23ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.



ಮಹಾವಿಕಾಸ ಅಘಾಡಿ ಕಾರ್ಯಕರ್ತರ ಧರಣಿ ಹಿನ್ನೆಲೆಯಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಮತ್ತೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಹೆಚ್ಚಿದ್ದು, ಮುಂಜಾಗೃತಾ ಕ್ರಮವಾಗಿ ಡಿಸೆಂಬರ್ 9ರಿಂದ ಡಿಸೆಂಬರ್ 23ರವರೆಗೆ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕೊಲ್ಲಾಪುರದಾದ್ಯಂತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ