LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಖಾತೆಗೆ ಬಂತು‌ ಲಕ್ಷ ಲಕ್ಷ ಹಣ; ಆದರೆ ಹೋಗಿದ್ದು ಹ್ಯಾಕರ್ ಗೆ..!

ಬೆಂಗಳೂರು- ಇತ್ತೀಚಿನ ದಿನಗಳಲ್ಲಿ ಹ್ಯಾಕರ್ ಗಳಿಂದ ಹೇಗೆ ಬಚಾವಾಗೋದು ಅನ್ನೋದೆ ದೊಡ್ಡ ಪ್ರಶ್ನೆಯಾಗಿದೆ. ದಿನಕ್ಕೆ ಒಂದಲ್ಲ ಒಂದು ಕೇಸ್ ಸೈಬರ್ ಕ್ರೈಂ ಗೆ ಈ ರೀತಿಯ ದೂರುಗಳು ಬರುತ್ತಲೇ ಇವೆ. ಇದೀಗ ಬೆಂಗಳೂರಿನಲ್ಲಿ ಮತ್ತೊಂದು ಇಂಥದ್ದೇ ಪ್ರಕರಣ ದಾಖಲಾಗಿದೆ.



ಆತ ಸಾಲ ಪಡೆಯದೇ ಇದ್ದರೂ ಆತನ ಖಾತೆಗೆ ಬ್ಯಾಂಕ್ ನಿಂದ ಲಕ್ಷ ಲಕ್ಷ ಹಣ ಬಂದಿದೆ. ಬಂದ ಕೆಲವೇ ನಿಮಿಷಗಳಲ್ಲಿ ಸುಮಾರು 8 ಲಕ್ಷ ಹಣ ಹ್ಯಾಕರ್ ಖಾತೆಗೆ ಹೋಗಿದೆ. ಉಳಿದ ಹಣ ಹೋಗೋ ಅಷ್ಟರಲ್ಲಿ ಅವರು ಬುದ್ಧಿವಂತಿಕೆ ಉಪಯೋಗಿಸಿ ಖಾತೆ ಬ್ಲಾಕ್ ಮಾಡಿದ್ದಾರೆ‌. ಹೀಗಾಗಿ ಉಳಿದ ಹಣ ಹಾಗೇ ಇದೆ. ಇನ್ನು ಈ ಸಂಬಂಧ ಬೆಂಗಳೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ದಾಖಲಾಗಿದೆ.



ಹ್ಯಾಕರ್‌ಗಳು ವ್ಯಕ್ತಿಯ ಸ್ಮಾರ್ಟ್‌ಫೋನ್ ಹ್ಯಾಕ್ ಮಾಡಿದ್ದಾರೆ. ಈ ಮೂಲಕವೇ 23 ಲಕ್ಷ ಲೋನ್ ಪಡೆದಿದ್ದಾರೆ. ಆ ಲೋನ್ ಹಣ ಇವರ ಅಕೌಂಟ್‌ಗೆ ಜಮೆಯಾದ ತಕ್ಷಣವೇ ಸಂಪೂರ್ಣ ಹಣವನ್ನು ತಮ್ಮ ಅಕೌಂಟ್‌ಗೆ ಹಾಕಿಕೊಳ್ಳಲು ಪ್ರಯತ್ನ ‌ಮಾಡಿದ್ದಾರೆ. ಇನ್ನೂ ಈ ಪ್ರಕರಣವನ್ನು ಪೊಲೀಸರು ಸ್ಮಾರ್ಟ್‌ಫೋನ್ ಮಿರರ್ ಹ್ಯಾಕಿಂಗ್ ಎಂದು ಊಹಿಸಿದ್ದಾರೆ. ಸದ್ಯ ಈ  ಸಾಲದ ಮೊತ್ತ 23 ಲಕ್ಷವನ್ನು ಆ ವ್ಯಕ್ತಿಯೇ ತೀರಿಸಬೇಕಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ