LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಗೋಕಾಕದಲ್ಲಿ “ಮತ ಕಳ್ಳ ಗದ್ದುಗೆ ಬಿಡು” ಸಹಿ ಸಂಗ್ರಹ ಅಭಿಯಾನ

ಗೋಕಾಕ, 26 : ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಡಾ. ಮಹಾಂತೇಶ ಕಡಾಡಿಯವರ ನೇತೃತ್ವದಲ್ಲಿ "ಮತ ಕಳ್ಳ ಗದ್ದುಗೆ ಬಿಡು" ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಯಿತು.



ಈ ಸಂದರ್ಭದಲ್ಲಿ ಮಾತನಾಡಿದ ಡಾ. ಮಹಾಂತೇಶ ಕಡಾಡಿಯವರು ಗೋಕಾಕ ವಿಧಾನಸಭಾ ಮತಕ್ಷೇತ್ರದಲ್ಲಿ ಅಕ್ರಮ ಮತಗಳು ಕಂಡು ಬಂದರೆ ಕೂಡಲೇ ನಮಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಕರೆ ನೀಡಿದರು. ಜೊತೆಗೆ ಗೋಕಾಕ ನಗರದಲ್ಲಿ ಮತದಾರರ ಬೂತ್ ಗಳನ್ನು ಬದಲಾವಣೆ ಮಾಡುವ ಮೂಲಕ ಅತಂತ್ರ ಸ್ಥಿತಿಗೆ ತಂದು ಸಮಸ್ಯೆ ತಂದೊಡ್ಡುತ್ತಿದ್ದಾರೆ. ಇದರ ಬಗ್ಗೆ ಮತದಾರರು ಜಾಗೃತರಾಗಬೇಕೆಂದು ಸಲಹೆ ನೀಡಿದರು.



ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಅಶೋಕ್ ಪೂಜಾರ, ಗೋಕಾಕ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಾಕೀರ ನದಾಫ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ