LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಬಾಲಕಿ ಮೇಲೆ ಅತ್ಯಾಚಾರ, "ಮ್ಯೂಸಿಕ್ ಮೈಲಾರಿ" ಮಹಾರಾಷ್ಟ್ರದಲ್ಲಿ ಬಂಧನ

ಬೆಳಗಾವಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಪ್ರಕರಣದಲ್ಲಿ ಭೂಗತನಾಗಿದ್ದ ಉತ್ತರ ಕರ್ನಾಟಕದ ಜಾನಪದ ಹಾಡುಗಾರ, "ಮ್ಯೂಸಿಕ್ ಮೈಲಾರಿ" ಯನ್ನು ಬಾಗಲಕೋಟೆ ಪೊಲೀಸರು ಬಂಧಿಸಿದ್ದಾರೆ.



ಬೆಳಗಾವಿ ಮೂಲದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಮೈಲಾರಿ ತಲೆಮರೆಸಿಕೊಂಡಿದ್ದ. ಮಹಾರಾಷ್ಟ್ರದಲ್ಲಿ ತಲೆಮಾರೆಸಿಕೊಂಡಿರುವ ಕುರಿತು ಕರ್ನಾಟಕ ಪೊಲೀಸರು ನೀಡಿದ್ದ ಮಾಹಿತಿಯoತೆ ಮಂಗಳವಾರ ತಡರಾತ್ರಿ ಜತ್ ಪೊಲೀಸರು ಬಂಧಿಸಿದ್ದಾರೆ. ಆಗ ಮೈಲಾರಿ ಬೇರೊಂದು ಸ್ಥಳಕ್ಕೆ ಪಲಾಯನ ಮಾಡುವ ಯತ್ನದಲ್ಲಿದ್ದ.



ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಪ್ರಕರಣದಲ್ಲಿ ಸಂತ್ರಸ್ತೆ ನೀಡಿದ ದೂರಿನ ಹಿನ್ನೆಲೆಯ ಬೆಳಗಾವಿಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣವನ್ನು ಬಾಗಲಕೋಟೆ ಠಾಣೆಗೆ ವರ್ಗಾಯಿಸಲಾಗಿತ್ತು. ಮ್ಯೂಸಿಕ್ ಮೈಲಾರಿ ಸೇರಿ ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ ಮೈಲಾರಿ ತಲೆಮರೆಸಿಕೊಂಡಿದ್ದ. ಇದೀಗ ಆತನನ್ನು ಬಂಧಿಸಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ