LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಅಧಿವೇಶನದಲ್ಲಿ ಭಾಗವಹಿಸದಿರುವುದು ಬಹಿಷ್ಕಾರವಲ್ಲ -ಬೊಮ್ಮಾಯಿ

ಬೆಳಗಾವಿ: ರಮೇಶ ಜಾರಕಿಹೊಳಿ ಮತ್ತು ಕೆ.ಎಸ್.ಈಶ್ವರಪ್ಪ ಅವರೊಂದಿಗೆ ನಿರಂತರ  ಸಂಪರ್ಕದಲ್ಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.





ಅವರು ಸುವರ್ಣ ವಿಧಾನಸೌಧದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ರಮೇಶ ಜಾರಕಿಹೊಳಿ ಮತ್ತು ಕೆ.ಎಸ್.ಈಶ್ವರಪ್ಪ ಅವರು ಅಧಿವೇಶನದಲ್ಲಿ ಭಾಗವಹಿಸದೇ ಇರುವುದು ಬಹಿಷ್ಕಾರವಲ್ಲ. ಅವರ ಭಾವನೆಗಳು ನನಗೆ ಅರ್ಥವಾಗುತ್ತವೆ. ತಮ್ಮ ಮೇಲಿದ್ದ ಪ್ರಕರಣಗಳಲ್ಲಿ ಮುಕ್ತರಾದ ಮೇಲೆ ಮತ್ತೊಮ್ಮೆ ಸಂಪುಟಕ್ಕೆ ಸೇರಬೇಕೆನ್ನುವ ಅವರ ಚಿಂತನೆ ಸರಿಯಿದೆ. ಅವರ ವಿಚಾರವನ್ನು ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಚರ್ಚೆ ಮಾಡಿದ್ದೇನೆ. ಅವರೂ ಕೂಡ ಸಕಾರಾತ್ಮಕವಾಗಿ ಪ್ರತಿಕ್ರಯಿಸಿದ್ದಾರೆ ಎಂದರು.



ಸಿಬಿಐ ದಾಳಿ ಬಗ್ಗೆ ಡಿ.ಕೆ ಶಿವಕುಮಾರ ಅವರ ಹೇಳಿಕೆಯ ಬಗ್ಗೆ ಪ್ರತಿಕ್ರಯಿಸಿದ ಅವರು, ಸಂವಿಧಾನಾತ್ಮಕವಾಗಿ ಸ್ವಾಯತ್ತವಾಗಿರುವ ಸಂಸ್ಥೆಯ ಬಳಿ ಇರುವ ಪ್ರಕರಣ ಇದೆ, ಅವರು ಕ್ರಮ ಕೈಗೊಳ್ಳುತ್ತಾರೆ. ಇದು ಡಿ.ಕೆ.ಶಿವಕುಮಾರ ಅವರಿಗೂ ತಿಳಿದಿರುವ ವಿಚಾರ ಎಂದು ಹೇಳಿದರು.



Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ