LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

26 ರಂದು ಗೋಕಾಕ, ಮೂಡಲಗಿ, ಹುಕ್ಕೇರಿ, ರಾಯಬಾಗ ತಾಲೂಕುಗಳ ಶಾಲೆಗಳಿಗೂ ರಜೆ ಘೋಷಣೆ

ಬೆಳಗಾವಿ, ಜುಲೈ ೨೪: ವ್ಯಾಪಕ ಮಳೆ ಆಗುತ್ತಿರುವ ಕಾರಣ ಬೆಳಗಾವಿ ಜಿಲ್ಲೆಯ ಗೋಕಾಕ, ಮೂಡಲಗಿ, ಹುಕ್ಕೇರಿ ಮತ್ತು ರಾಯಬಾಗ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜುಲೈ 26ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹ್ಮದ ರೋಷನ್‌ ಅವರು ಆದೇಶ ಹೊರಡಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST