LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಜೈಲಿಗೆ ಹಾಕಿದರೂ ನಮ್ಮ ಹೋರಾಟ ನಿಲ್ಲುವುದಿಲ್ಲ

ಬೆಂಗಳೂರು; ಭಾರತ ಜೋಡೋ ಯಾತ್ರೆಗೆ ಸಂಬಂಧಿಸಿದ ವಿಡಿಯೋದಲ್ಲಿ ಕೆಜಿಎಫ್ ಸಿನಿಮಾ ಹಾಡು ಬಳಕೆ ಮಾಡಿದ್ದಕ್ಕೆ ಕಾಪಿರೈಟ್ ಉಲ್ಲಂಘನೆ ಆರೋಪದಲ್ಲಿ ಕಾಂಗ್ರೆಸ್ ಟ್ವಿಟರ್ ಖಾತೆಯನ್ನು ನಿರ್ಬಂಧಿಸಲು ಕೋರ್ಟ ಆದೇಶ ನೀಡಿದ್ದು ಈ ಬಗ್ಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು, ರಾಹುಲ್ ಗಾಂಧಿ ಡಾನ್ಸ್ ಗೆ ನಮ್ಮ ಕಾರ್ಯಕರ್ತರೊಬ್ಬರು ಕೆ ಜಿ ಎಫ್ ಹಾಡು ಸೇರಿಸಿ ವಿಡಿಯೋ ಮಾಡಿದ್ದರು. ಅದನ್ನು ಟ್ವೀಟ್ ನಲ್ಲಿ ಪ್ರಕಟಿಸಲಾಗಿತ್ತು. ಇದನ್ನೇ ನೆಪವಾಗಿಸಿ ನಮ್ಮ ಟ್ವಿಟರ್ ಖಾತೆಯನ್ನು ಬ್ಲಾಕ್ ಮಾಡಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.



ನೀವು ಟ್ವಿಟರ್ ಖಾತೆಯನ್ನಾದರೂ ಬ್ಲಾಕ್ ಮಾಡಿ, ಅಥವಾ ರಾಹುಲ್ ಗಾಂಧಿಯವರನ್ನಾದರೂ ಜೈಲಿಗೆ ಹಾಕಿ. ನಮ್ಮ ಹೋರಾಟ, ಪ್ರಯತ್ನಗಳು ನಿಲ್ಲಲ್ಲ. ನಾವು ಎಂಥದ್ದೇ ಸಂದರ್ಭವನ್ನಾದರೂ ಎದುರಿಸಲು ಸಜ್ಜಾಗಿದ್ದೇವೆ ಎಂದು ಗುಡುಗಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ