LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕಲಬುರಗಿ ಜಿಲ್ಲೆಯಲ್ಲಿ ಪೇ-ಸಿಎಂ ಪೋಸ್ಟರ್ ಪ್ರತ್ಯಕ್ಷ

ಕಲಬುರಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಲಬುರ್ಗಿ ಪ್ರವಾಸ ಹಿನ್ನೆಲೆಯಲ್ಲಿ ಮತ್ತೆ ಪೇಸಿಎಂ ಪೋಸ್ಟರ್ ಪ್ರತ್ಯಕ್ಷವಾಗಿವೆ.



ಬೊಮ್ಮಾಯಿ ಅವರ ವಿರುದ್ಧ ಮತ್ತೆ ಕಾಂಗ್ರೆಸ್ ನಿಂದ ಪೇಸಿಎಂ ಅಸ್ತ್ರ ಪ್ರಯೋಗಿಸಲಾಗಿದೆ. ಕಲಬುರ್ಗಿ ನಗರದ ಹಲವು ಕಡೆ ಪೇಸಿಎಂ ಪೋಸ್ಟರ್ ಅಂಟಿಸಲಾಗಿದೆ. ರಾತ್ರೋರಾತ್ರಿ ಕಾಂಗ್ರೆಸ್ ಕಾರ್ಯಕರ್ತರು ಕಲಬುರ್ಗಿ ನಗರದ ಹಲವಡೆ ಪೇಸಿಎಂ ಪೋಸ್ಟರ್ ಅಂಟಿಸಿದ್ದಾರೆ.



ಸಂಗಮೇಶ್ವರ ಕಾಲೋನಿ, ಟ್ಯಾಂಕ್ ಬಂಡ್ ರಸ್ತೆ ಸೇರಿದಂತೆ ಹಲವು ಕಡೆಗಳಲ್ಲಿ ಪೋಸ್ಟರ್ ಗಳನ್ನು ಹಚ್ಚಲಾಗಿದೆ. ಸಿಎಂಗೆ ಮುಜುಗರ ಉಂಟು ಮಾಡಲು ಕಾಂಗ್ರೆಸ್ ಕಾರ್ಯಕರ್ತರು ಪೋಸ್ಟರ್ ಹಚ್ಚಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ