LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬೆಳಗಾವಿಯಲ್ಲಿ ಪೆಟ್ರೋಲ್ ಬಂಕ್ ಕಡೆ ಜನರ ಚಿತ್ತ : ದೌಡಾಯಿಸುತ್ತಿರುವ ಗ್ರಾಹಕರು

ಬೆಳಗಾವಿ: ಬೆಳಗಾವಿಯಲ್ಲಿ ವಾಹನ ಸವಾರರು ಇದೀಗ ದೌಡಾಯಿಸುತ್ತಿರುವುದು ಕಂಡುಬಂದಿದೆ. ಪಶ್ಚಿಮ ಏಷ್ಯಾದಲ್ಲಿ ಕಂಡುಬಂದಿರುವ ಯುದ್ಧದ ಪರಿಣಾಮ ಇದೀಗ ಬೆಳಗಾವಿ ಮಹಾನಗರಕ್ಕೆ ತಟ್ಟಿದೆ.


ಅಮೆರಿಕ, ಇಸ್ರೇಲ್ ಹಾಗೂ ಇರಾನ್ ದೇಶದ ನಡುವೆ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆ ಸಂಕೇಶ್ವರ ಪಟ್ಟಣದ ಪೆಟ್ರೋಲ್ ಬಂಕ್ ಗಳಲ್ಲಿ ಪೆಟ್ರೋಲ್ ಖಾಲಿಯಾಗಿ ಪೆಟ್ರೋಲ್ ದೊರೆಯದ ಹಿನ್ನೆಲೆಯಲ್ಲಿ ಬಂಕ್ ಗಳ ಮುಂದೆ ವಾಹನ ಸವಾರರು ಸಾಲು ಸಾಲಾಗಿ ನಿಂತು ಪ್ರೆಟ್ರೋಲ್ ಸಿಗದೆ ಪರದಾಡುವ ಪರಿಸ್ಥಿತಿ ಎದುರಾಗಿದೆ. 



ನಗರದ ಕೆಲವು ಪೆಟ್ರೋಲ್ ಬಂಕ್ ಗಳಲ್ಲಿ ಪ್ರೆಟ್ರೋಲ್ ಸಿಗದೆ ವಾಹನ ಸವಾರರು ಪರಾದಾಡುತ್ತಿದ್ದು, ಕೆಲವು ಬಂಕ್ ಗಳು ಪೆಟ್ರೋಲ್ ಇಲ್ಲದೆ ಬಂದಾಗಿವೆ ಎನ್ನಲಾಗಿದೆ.  


ಆದರೆ ನಗರದ ಕೆಲವಡೆ  ಬಂಕ್ ನಲ್ಲಿ ಪೆಟ್ರೋಲ್ ಇರುವದರಿಂದ ಬಂಕ್ ಗೆ ಪೆಟ್ರೋಲ್ ಗಾಗಿ ಸವಾರರು ಮುಗಿಬಿದ್ದಿದ್ದಾರೆ. ಮುಖ್ಯವಾಗಿ ಕೆಲವರು ದೂರದ ಊರುಗಳಿಗೆ ತೆರಳಬೇಕಾದ ವಾಹನಗಳ ಸವಾರರು ಸರತಿ ಸಾಲಿನಲ್ಲಿ ನಿಂತು ಸುಸ್ತಾಗಿ ಹೋಗುವಂತ ಪರಿಸ್ಥಿತಿ ಎದುರಾಗಿದೆ.



ಇನ್ನಷ್ಟು ದಿನ ಪೆಟ್ರೋಲ್ ಸಮಸ್ಯೆ ನಿವಾರಣೆಯಾಗಿ ಸಹಜ ಸ್ಥಿತಿಗೆ ಬರುವ ಸಾಧ್ಯತೆ ಬಗ್ಗೆ ಊಹಾಪೋಹಗಳು ಹರಡಿದ್ದರೂ ಮಾತ್ರ ಜನತೆಯ ಆತಂಕ ಮಾತ್ರ ಇನ್ನೂ ಕಡಿಮೆ ಆಗಿಲ್ಲ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ