LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕಾರವಾರದಲ್ಲಿ ಕುಡಿಯುವ ನೀರಿನ ಬಾವಿಯಲ್ಲಿ ಬಂತು ಪೆಟ್ರೋಲ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಮಠಾಕೇರಿಯ ಕ್ರಾಸ್ ಸಮೀಪ ಕುಡಿಯುವ ನೀರಿನ ಎರಡು ಬಾವಿಗಳಲ್ಲಿ ಪೆಟ್ರೋಲ್ ಪತ್ತೆಯಾಗಿದೆ.



ಮಠಾಕೇರಿಯ ಗಣಪತಿ ಕಿಣಿ ಮತ್ತು ಸಂತೋಷ ನಾಯ್ಕ ಅವರ ಮಾಲೀಕತ್ವದ ಎರಡು ಬಾವಿಗಳಲ್ಲಿ ಶುದ್ಧ ಕುಡಿಯುವ ನೀರು ದೊರೆಯುತ್ತಿತ್ತು. ಆದರೆ, ಕಳೆದ ಮೂರು- ನಾಲ್ಕು ದಿನಗಳಿಂದ ಪೆಟ್ರೋಲ್ ವಾಸನೆ ಬರಲಾರಂಭಿಸಿದೆ. ಈ ಕುರಿತು ಬಾವಿ ಮಾಲೀಕರು ಪುರಸಭೆಗೆ ದೂರು ನೀಡಿದ್ದಾರೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ ಸಮೀಪದ ಪೆಟ್ರೋಲ್ ಬಂಕ್ ನಿಂದ ಪೆಟ್ರೋಲ್ ಸೇರಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST