LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಸ್ಪರ್ಧೆಗಿಳಿಯುವ ಕ್ಷೇತ್ರ ಬಹಿರಂಗಪಡಿಸಿದ ಪ್ರಮೋದ ಮುತಾಲಿಕ

ಬೆಂಗಳೂರು, ೧೯- ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವೂ ಸೇರಿದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಕಣಕ್ಕಿಳಿಯುವುದಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ಹೇಳಿದ್ದರು. ಆದರೆ ತಮ್ಮ ಸ್ಪರ್ಧೆ ಯಾವ ಕ್ಷೇತ್ರದಿಂದ ಎಂಬುದನ್ನು ಬಹಿರಂಗಪಡಿಸಿರಲಿಲ್ಲ.



ಉಡುಪಿ ಅಥವಾ ದಕ್ಷಿಣ ಕನ್ನಡ ಜಿಲ್ಲೆಯ ಯಾವುದಾದರೂ ಒಂದು ಕ್ಷೇತ್ರದಲ್ಲಿ ಪ್ರಮೋದ ಮುತಾಲಿಕ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗಿತ್ತಲ್ಲದೇ ಇದಕ್ಕಾಗಿ ಅವರು ಈ ಕ್ಷೇತ್ರಗಳ ಹಿಂದೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಹ ನಡೆಸಿದ್ದರು.



ಇದೀಗ ತಾವು ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಪ್ರಮೋದ ಮುತಾಲಿಕ ಹೇಳಿದ್ದು, ಹೀಗಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ ಕುಮಾರ ಅವರಿಗೆ ಸ್ಪರ್ಧೆ ನೀಡಲಿದ್ದಾರೆ. ಅಲ್ಲದೇ ಶ್ರೀರಾಮ ಸೇನೆ ವತಿಯಿಂದ ಕೆಲವೊಂದು ಕ್ಷೇತ್ರಗಳಲ್ಲಿ ಸ್ವಾಮೀಜಿಗಳು ಸಹ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ