LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರು ದಸರಾ ಉದ್ಘಾಟಿಸುವರು

ಬೆಂಗಳೂರು: ಪ್ರಸಕ್ತ ಸಾಲಿನ ಮೈಸೂರು ದಸರಾ ಕಾರ್ಯಕ್ರಮವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಲಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.



ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ದಸರಾ ಮಹೋತ್ಸವವನ್ನು ಯಾರು ಉದ್ಘಾಟಿಸಬೇಕು ಎಂಬುದಾಗಿ ಚರ್ಚಿಸಲಾಗಿತ್ತು. ಆ ಚರ್ಚೆಯಂತೆ ಈ ಬಾರಿ ಮೈಸೂರು ದಸರಾವನ್ನು ರಾಷ್ಟ್ರಪತಿ ದ್ರೌಪತಿ ಮುರ್ಮು ಉದ್ಘಾಟಿಸಲು ಆಹ್ವಾನಿಸಲು ನಿರ್ಧರಿಸಲಾಗಿದೆ. ಹೀಗಾಗಿ ಈ ಬಾರಿಯ ಮೈಸೂರು ದಸರಾವನ್ನು ದ್ರೌಪದಿ ಮುರ್ಮು ಅವರು ಉದ್ಘಾಟಿಸಲಿದ್ದಾರೆ ಎಂದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ