LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2 ಲೋಕಾರ್ಪಣೆ ಮಾಡಿದ ಪ್ರಧಾನಿ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಟರ್ಮಿನಲ್-2 ಲೋಕಾರ್ಪಣೆ ಮಾಡಿದರು. ಬೆಂಗಳೂರಿನ ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಸಜ್ಜಿತವಾಗಿರುವ ಟರ್ಮಿನಲ್-2 ಸಿದ್ಧವಾಗಿದ್ದು, ಇದು ಏಷ್ಯಾ ಖಂಡದ ಮೊದಲ ಗಾರ್ಡನ್ ಟರ್ಮಿನಲ್- 2 ಆಗಿದೆ.



2.25 ಲಕ್ಷ ಚದರ ಮೀಟರ್ ವಿಸ್ತಿರ್ಣದಲ್ಲಿರುವ ಟರ್ಮಿನಲ್ ನಿರ್ಮಾಣಕ್ಕಾಗಿ 13,000 ಕೋಟಿ ವೆಚ್ಚ ಮಾಡಲಾಗಿದೆ. ವಾರ್ಷಿಕವಾಗಿ 2.5 ಕೋಟಿ ಪ್ರಯಾಣಿಕರ ನಿರ್ವಹಣೆಯ ಸಾಮರ್ಥ್ಯ ಈ ಟರ್ಮಿನಲ್ ಗಿದೆ.



ಇಂದು ಪ್ರಧಾನಿ ನರೇಂದ್ರ ಮೋದಿಯವರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2 ಉದ್ಘಾಟನೆ ಮಾಡಿದರು.



Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ