LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕೆಂಪೇಗೌಡರ ಬೃಹತ್ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ

ಬೆಂಗಳೂರು: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು.



ಕೆಂಪೇಗೌಡ ಇಂಟರ್ ನ್ಯಾಷನಲ್ ಏರ್ ಪೋರ್ಟನ ಟರ್ಮಿನಲ್ -2 ಉದ್ಘಾಟನೆ ಬಳಿಕ ಪ್ರಧಾನಿ ಮೋದಿಯವರು ಏರ್ ಪೋರ್ಟ್ ಬಳಿ ನಿರ್ಮಾಣಗೊಂಡಿರುವ ಥೀಮ್ ಪಾರ್ಕ್ ಹಾಗೂ 108 ಅಡಿ ಎತ್ತರದ ಕೆಂಪೇಗೌಡರ ಬೃಹತ್ ಕಂಚಿನ ಪ್ರಗತಿಯ ಪ್ರತಿಮೆಯನ್ನು ಅನಾವರಣಗೊಳಿಸಿದರು.



ಈ ಪ್ರತಿಮೆ 64 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದ್ದು, ಇಲ್ಲಿನ ಥೀಮ್ ಪಾರ್ಕ್ 20 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದೆ. ಒಟ್ಟು 84 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದೆ.



ಕೆಂಪೇಗೌಡರ ಪ್ರತಿಮೆಯ ತೂಕ 218 ಟನ್ ಇದ್ದು ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾಗಿದೆ. ಪ್ರತಿಮೆಗೆ ಅಳವಡಿಸಿರುವ ಖಡ್ಗದ ತೂಕ 4 ಟನ್  ಒಟ್ಟು 23 ಎಕರೆ ವಿಸ್ತೀರ್ಣದಲ್ಲಿ ಕೆಂಪೇಗೌಡ ಥೀಮ್ ಪಾರ್ಕ್ ನಿರ್ಮಾಣಗೊಂಡಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ