LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಸಾವರ್ಕರ ಗೋಮಾಂಸ ತಿಂದಿದ್ದರು : ಪ್ರಿಯಾಂಕ ಖರ್ಗೆ

ಬೆಂಗಳೂರು: ಬ್ರಿಟನ್ನಿನಲ್ಲಿದ್ದಾಗ ಸಾವರ್ಕರ್ ಗೋ ಮಾಂಸ ತಿಂದಿದ್ದರು, ಅವರು ಗೋಪೂಜೆಯನ್ನು ವಿರೋಧಿಸುತ್ತಿದ್ದರು ಎಂದು ಕಾಂಗ್ರೆಸ್​ ಶಾಸಕ ಪ್ರಿಯಾಂಕ್​ ಖರ್ಗೆ ಹೇಳಿದ್ದಾರೆ.



ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಗೋವು ಮಾತೆಯಲ್ಲ, ಅದು ಅದರ ಕರುವಿನ ಮಾತೆ ಎಂದು ಸಾವರ್ಕರ​ ಹೇಳಿದ್ದರು.

ಭಗತ ಸಿಂಗ್ ನಿಜವಾದ ದೇಶಭಕ್ತರು, ಸಾವರ್ಕರ​ ಅಲ್ಲ. ರವಿಕುಮಾರ ಇದರ ಇತಿಹಾಸವನ್ನು ಓದಿಕೊಳ್ಳಲಿ ಎಂದಿದ್ದಾರೆ.



ಇನ್ನು ಜನೋತ್ಸವ ಮಾಡಲು ಸರ್ಕಾರದ ಪ್ರಯತ್ನ ನಡೆದಿತ್ತು. ಜನರ ಆಕ್ರೋಶದಿಂದ ಎರಡು ಮೂರು ಬಾರಿ ಮುಂದೂಡಿಕೆಯಾಗಿದೆ. ಇದೀಗ ಜನೋತ್ಸವ ಬಿಟ್ಟು ಸಾವರ್ಕರ​​ ಉತ್ಸವ ಮಾಡುತ್ತಿದ್ದಾರೆ. ಬಿಜೆಪಿಯವರದ್ದು ವಾಟ್ಸಪ್ ಯುನಿರ್ಸಿಟಿ ಹಾಗಾಗಿ ಅದರಲ್ಲಿ ಏನೂ ಇರುವುದಿಲ್ಲ ಎಂದು ಕಿಡಿಕಾರಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ