LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮುಧೋಳ ಲಾಜ್ ಗಳಲ್ಲಿ ವೇಶ್ಯಾವಾಟಿಕೆ; 10 ಯುವತಿಯರ ರಕ್ಷಣೆ, 11 ಜನರ ಬಂಧನ

ಮುಧೋಳ : ಬೇರೆ ರಾಜ್ಯಗಳಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆಯಲ್ಲಿ ತೊಡಗಿಸುತ್ತಿದ್ದ ಲಾಡ್ಜ್ ಗಳ ಮೇಲೆ ದಾಳಿ‌ ನಡೆಸಿದ ಪೊಲೀಸರು 10 ಯುವತಿಯರನ್ನು ರಕ್ಷಣೆ ಮಾಡಿದ್ದಾರೆ.



ನಗರದ ಶಿವದುರ್ಗಾ, ಸುರಭಿ, ಓಂಕಾರ ಹಾಗೂ ಸಪ್ತಗಿರಿ ಲಾಜ್ ಗಳ‌ ಮೇಲೆ ದಾಳಿ ನಡೆಸಿದ ಪೊಲೀಸರು ಅಸ್ಸಾಂ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಹಾಗೂ ಕರ್ನಾಟಕ ಮೂಲದ ಯುವತಿಯರನ್ನು ರಕ್ಷಿಸಿದ್ದಾರೆ.



ಘಟನೆಗೆ ಸಂಬಂಧಿಸಿದಂತೆ ಮುಧೋಳ ನಗರ ಠಾಣೆಯಲ್ಲಿ 11ಜನರ ಮೇಲೆ‌ ಪ್ರಕರಣ ದಾಖಲಿಸಲಾಗಿದೆ.



ದಾಳಿ ಕಾರ್ಯದಲ್ಲಿ‌ ಪಾಲ್ಗೊಂಡಿದ್ದ ಡಿವೈಎಸ್ಪಿ‌ ಶಾಂತವೀರ ಈ., ಸಿಪಿಐ ಮಹಾದೇವ ಶಿರಹಟ್ಟಿ, ಪಿಎಸ್ಐಗಳಾದ ಅಜಿತಕುಮಾರ ಹೊಸಮನಿ, ಕೆ.ಬಿ.ಮಾಂಗ, ಸಿದ್ದಪ್ಪ ಯಡಹಳ್ಳಿ ಪೊಲೀಸ್ ಸಿಬ್ಬಂದಿ ಆರ್.ಬಿ.ಕಟಗೇರಿ, ಜೆ.ಸಿ. ದಳವಾಯಿ, ಎನ್.ಎಂ. ಜಮಖಂಡಿ, ಬಿ.ಡಿ. ಕುರಿ, ಎಸ್.ಪಿ. ರಾಠೋಡ, ಪಿ.ಎಂ. ಅಗಸರ, ಹನಮಂತ ಮಾದರ, ಎಂ.ಬಿ.ದಳವಾಯಿ, ಆರ್.ಎಂ.ಹೆಗ್ಗೋಡ, ಎಂ.ಕೆ.ಯೆಳೆಂಟಿ, ಆರ್.ಎಸ್.ಕೋಲಕಾರ, ಡಿ.ಎಲ್.ನದಾಫ, ಜಿ.ಎಂ.ನಾಯ್ಕರ, ದಾದಾಪೀರ ಅತ್ರಾವತ, ಎಸ್.ಪಿ. ಕೆಸರಗೊಪ್ಪ, ಎಚ್.ವೈ.ಕೋಳಿ, ಆರ್.ಆರ್. ಮುನ್ಯಾಳ, ಆರ್.ಎಸ್.ತಳವಾರ,ಶ್ರೀಕಾಂತ ಬೆನಕಟ್ಟಿ, ಎಸ್.ಎಂ.ಭದ್ರಶೆಟ್ಟಿ ಅವರ ಕಾರ್ಯಕ್ಕೆ‌ ಮೆಚ್ಚುಗೆ ವ್ಯಕ್ತಪಡಿಸಿರುವ ಜಿಲ್ಲಾ‌ ಪೊಲೀಸ್ ವರಿಷ್ಠಾಧಿಕಾರಿ‌‌ ಅಮರನಾಥ ರೆಡ್ಡಿ ಸಿಬ್ಬಂದಿಗೆ ಸೂಕ್ತ ಬಹುಮಾನ ಘೋಷಿಸಿದ್ದಾರೆ
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ