LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಪಿಎಸ್‌ಐ ಪರೀಕ್ಷೆ ಅಕ್ರಮ : ಹೆಡ್ ಕಾನ್ಸಟೇಬಲ್ ಸೇರಿ ಮೂವರ ಬಂಧನ

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಸಿಐಡಿಯಿಂದ ಈಗಾಗಲೇ ಹಲವರನ್ನು ಬಂಧಿಸಲಾಗಿದ್ದು ತನಿಖೆ ನಡೆಯುತ್ತಿದೆ. ಇದೀಗ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೆಡ್ ಕಾನ್ಸಟೇಬಲ್ ಲಕ್ಕಪ್ಪ ಸೇರಿ ಮೂವರು ಆರೋಪಿಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.



ಬೆಂಗಳೂರಿನ ಎಚ್ ಎ ಎಲ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿದ್ದ ಲಕ್ಕಪ್ಪ ಬ್ಲೂಟೂತ್ ಹೆಡ್ ಫೋನ್ ಬಳಸಿ ಪರೀಕ್ಷೆ ಬರೆದಿದ್ದನು ಎಂಬ ಆರೋಪ ಕೇಳಿ ಬಂದಿದೆ.



ಪಿಎಸ್‌ಐ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಈತನ ಹೆಸರಿತ್ತು ಎನ್ನಲಾಗಿದೆ. ಸದ್ಯ, ಆರೋಪಿಗಳನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೊಳಪಡಿಸಲಿದ್ದಾರೆ.



ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ 13 ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನೂ ತನಿಖೆಯನ್ನು ಮುಂದುವರೆಸಿರುವಂತ ಸಿಐಡಿ ಇನ್ನೂ ಹಲವರ ಬಂಧನಕ್ಕೆ ಬಲೆ ಬೀಸಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು