LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕಾಂಗ್ರೆಸ್ ಅಧ್ಯಕ್ಷ ಸ್ಪರ್ಧೆಯಿಂದ ಹೊರಗುಳಿದ ರಾಹುಲ್ ಗಾಂಧಿ 

ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು  ಪಕ್ಷದ ಅಧ್ಯಕ್ಷೀಯ ಸ್ಪರ್ಧೆಯಿಂದ ಹೊರಗುಳಿದಿದ್ದಾರೆ.



ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧ್ಯಕ್ಷರಾಗುವ ಯಾರೇ ಆಗಲಿ ಅವರು ಭಾರತದ ನಂಬಿಕೆ ವ್ಯವಸ್ಥೆ ಮತ್ತು ದೃಷ್ಟಿಕೋನವನ್ನು ಪ್ರತಿನಿಧಿಸುತ್ತಾರೆ ಎಂಬುದನ್ನು ನೆನಪಿನಲ್ಲಿಡಬೇಕು. ಕಾಂಗ್ರೆಸ್ ಅಧ್ಯಕ್ಷರು ಕೇವಲ ಸಾಂಸ್ಥಿಕ ಹುದ್ದೆಯಲ್ಲ, ಇದು ಸೈದ್ಧಾಂತಿಕ ಹುದ್ದೆ ಮತ್ತು ನಂಬಿಕೆಯ ವ್ಯವಸ್ಥೆಯಾಗಿದೆ ಎಂದು ಹೇಳಿದ್ದಾರೆ.



ಈ ಮೂಲಕ ಗಾಂಧಿಯೇತರ ಕಾಂಗ್ರೆಸ್ ಅಧ್ಯಕ್ಷರಿಗೆ 25 ವರ್ಷಗಳ ನಂತರ ಸ್ಥಾನ ತೆರವುಗೊಳಿಸಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST