LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಡಿ.16 ರ ವರೆಗೆ ರಾಜ್ಯದಲ್ಲಿ ಮಳೆಯ ಮುನ್ಸೂಚನೆ

ಬೆಂಗಳೂರು, ೧೩- ಮೌಂಡೂಸ್ ಚಂಡಮಾರುತದ ಕಾರಣಕ್ಕೆ ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಚಂಡಮಾರುತ ಈಗ ತನ್ನ ವೇಗವನ್ನು ಕಳೆದುಕೊಂಡಿದ್ದರೂ ಸಹ ಡಿಸೆಂಬರ 16ರವರೆಗೆ ರಾಜ್ಯದಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ 12 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಿಸಿದೆ.



ಶಿವಮೊಗ್ಗ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮಳೆಯಿಂದಾಗಬಹುದಾದ ಅನಾಹುತಗಳ ಕುರಿತು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಇದರ ಜೊತೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಹಾಗೂ ಇತರೆ ಜಿಲ್ಲೆಗಳಾದ ಬಾಗಲಕೋಟ, ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಹಾವೇರಿ, ಗದಗ, ಬಳ್ಳಾರಿ ಜಿಲ್ಲೆಗಳಲ್ಲಿಯೂ ಎಲ್ಲೋ ಅಲರ್ಟ ಘೋಷಿಸಲಾಗಿದೆ.



ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳ ವ್ಯಾಪ್ತಿಯಲ್ಲೂ ಸಹ ಸಾಧಾರಣದಿಂದ ಭಾರಿ ಮಳೆಯಾಗುವ ನಿರೀಕ್ಷೆ ಇದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ