LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ರಾಜು ಝವರ ಪ್ರಕರಣ; ಬೆಳಗಾವಿ ಜಿಲ್ಲಾ ಪೊಲೀಸ ವರಿಷ್ಠರು ಸಮದರ್ಶಿಗೆ ಹೇಳಿದ್ದೇನು?

ಗೋಕಾಕ, ೧೨- ಗೋಕಾಕದ ಖ್ಯಾತ ಬಂಗಾರದ ವ್ಯಾಪಾರಿ ರಾಜು ಝವರ ಅವರು ಬದುಕಿದ್ದಾರೋ ಇಲ್ಲವೋ ಈಗಲೇ ಹೇಳಲು ಆಗುವುದಿಲ್ಲ. ಪ್ರಕರಣ ಸಂಬಂಧ ವೈದ್ಯ ಡಾ. ಸಚಿನ ಶಿರಗಾವಿ ಸೇರಿದಂತೆ ಮೂವರನ್ನು ಸಂಶಯದ ಮೇಲೆ ವಶಕ್ಕೆ ಪಡೆಯಲಾಗಿದೆ ಎಂದು ಎಂದು ಬೆಳಗಾವಿ ಜಿಲ್ಲಾ ಪೊಲೀಸ ವರಿಷ್ಠ ಸಂಜೀವ ಪಾಟೀಲ ಮತ್ತು ಗೋಕಾಕ ಡಿಎಸ್‌ಪಿ ದಾದಾಪೀರ ಮುಲ್ಲಾ ಸಮದರ್ಶಿಗೆ ತಿಳಿಸಿದ್ದಾರೆ.



ಅವರ ಶವ ಸಿಗುವ ವರೆಗೆ ಅವರು ಬದುಕಿದ್ದಾರೋ ಅಥವಾ ಜೀವಂತ ಇದ್ದಾರೋ ಎಂಬುದನ್ನು ಹೇಳಲಾಗದು. ಈ ಘಟನೆಯ ಸಂಬಂಧ ಮೂವರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ರಾಜು ಝವರ ಅವರನ್ನು ಕೊಲೆ ಮಾಡಿ ಕೊಳವಿ ಕೆನಾಲ್‌ಗೆ ಎಸೆದಿರುವುದಾಗಿ ಹೇಳಿದ್ದಾರೆ. ಮೃತದೇಹ ಸಿಗುವ ವರೆಗೆ ಯಾವುದೇ ನಿರ್ಣಯಕ್ಕೆ ಬರಲಾಗದು ಎಂದು ಅವರು ಸಮದರ್ಶಿಗೆ ವಿವರಿಸಿದರು.



ಕೆನಾಲ್‌ನಲ್ಲಿ ರಕ್ಷಣಾ ಕಾರ್ಯ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ರವಿವಾರ ಸಂಜೆಯ ವರೆಗೆ ಶೋಧನಾ ಕಾರ್ಯ ನಡೆಸಿದರೂ ಶವ ಸಿಗಲಿಲ್ಲ. ಕತ್ತಲಾದ ಕಾರಣ ಕಾರ್ಯಾಚರಣೆ ನಿಲ್ಲಿಸಲಾಗಿದ್ದು ಸೋಮವಾರ ಬೆಳಿಗ್ಗೆಯಿಂದ ಮತ್ತೆ ಶೋಧನಾ ಕಾರ್ಯ ಕೈಗೊಳ್ಳಲಾಗುವುದು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು