LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಸಿಮಸಾಬ ಬಿಜಾಪುರ ವಿಧಿವಶ 

ವಿಜಯಪುರ : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ಸಾಹಿತಿ ಕಾಸಿಮಸಾಬ ಹುಸೇನಸಾಬ ಬಿಜಾಪುರ(88) ನಿಧನರಾಗಿದ್ದಾರೆ.



ಮೆದುಳಿಗೆ ಪಾರ್ಶ್ವವಾಯುವಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಕಾಹು ಭಾನುವಾರ ತಡರಾತ್ರಿ ವಿಜಯಪುರ ಜಿಲ್ಲೆಯ ಗೊಳಸಂಗಿ ಗ್ರಾಮದಲ್ಲಿ ಕೊನೆಯುಸಿರೆಳೆದಿದ್ದಾರೆ.



ಜಾನಪದ ಸಾಹಿತ್ಯದಲ್ಲಿ ಕೃಷಿ ಮಾಡಿ ಅವರು ಕಾಹು ಎಂದೇ ಹೆಸರುವಾಸಿಯಾಗಿದ್ದರು. 1935 ಫೆಬ್ರವರಿ 4 ರಂದು ಜನಿಸಿದ್ದ ಕಾಹು 2003 ರಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು.



ಮೃತರು ಇಬ್ಬರು ಪುತ್ರರು, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕಾಹು ಬಿಜಾಪುರ ಅಗಲಿಕೆಗೆ ಜಾನಪದ ಸಾಹಿತಿಗಳು ಸಂತಾಪ ಸೂಚಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ