LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ನಿವೃತ್ತ ಶಿಕ್ಷಕ, ಸಾಹಿತಿ, ಪತ್ರಕರ್ತ ಪುಂಡಲೀಕ ಪಾಟೀಲ ನಿಧನ

ಬೆಳಗಾವಿ, ೧೫- ನಿವೃತ್ತ ಮುಖ್ಯೋಪಾಧ್ಯಾಯ , ಹಿರಿಯ ಸಾಹಿತಿ , ಪತ್ರಕರ್ತ ಪುಂಡಲೀಕ ಪಾಟೀಲ ಅವರು ಶನಿವಾರ ನಿಧನರಾದರು.



ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ನಿಧನ ಕಾಲಕ್ಕೆ ೮೮ ವರ್ಷ ವಯಸ್ಸಾಗಿತ್ತು, ಪತ್ನಿ, ಇಬ್ಬರು ಪುತ್ರಿಯರು ಒಬ್ಬ ಪುತ್ರನನ್ನು ಹಾಗೂ ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ.



೩೦ ಕ್ಕೂ ಅಧಿಕ ಮಕ್ಕಳ ಸಾಹಿತ್ಯ ಕೃತಿಗಳನ್ನು ರಚಿಸಿದ್ದ ಅವರು ಹಲವು ಸನ್ಮಾನಗಳಿಗೆ ಭಾಜನರಾಗಿದ್ದರು. ಬೀದಿ ನಾಟಕಗಳನ್ನು ಮಾಡಿ ಜಿಲ್ಲಾಡಳಿತದಿಂದ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ದಿವಂಗತರು ಬೆಳಗಾವಿಯ ಜನಸಾಹಿತ್ಯ ಪೀಠದ ಅಧ್ಯಕ್ಷರೂ ಆಗಿದ್ದರು.



ಬೆಳಗಾವಿ ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳ ಸಂಪಾದಕರ ಸಂಘ ಮತ್ತು  ಕರ್ನಾಟಕ ಪತ್ರಕರ್ತರ ಸಂಘವು ಮೃತರಿಗೆ  ಶೃದ್ಧಾಂಜಲಿ ಸಲ್ಲಿಸಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ