LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಬೊಮ್ಮಾಯಿ ಮತದಾರ ಪಟ್ಟಿ ಅಕ್ರಮದ ರೂವಾರಿ : ಸಿದ್ದರಾಮಯ್ಯ 

ಮೈಸೂರು: ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ನಡೆದಿರುವಂತ ಅಕ್ರಮದ ರೂವಾರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಆಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.



ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಲುಮೆ ಸಂಸ್ಥೆಗೆ ನಮ್ಮ ಆಡಳಿತದಲ್ಲಿಯೇ ಮತದಾರರ ಪಟ್ಟಿ ಬಗ್ಗೆ ಅನುಮತಿ ನೀಡಲಾಗಿತ್ತು ಎಂದು ಬಿಜೆಪಿಯವರು ಬೊಬ್ಬೆ ಹೊಡೆದುಕೊಳ್ಳುತ್ತಿದ್ದಾರೆ. ನಮ್ಮ ಆಡಳಿತದಲ್ಲಿ ನೀಡಿದ್ದರೇ ಆಗ ಯಾಕೆ ಮಾತನಾಡಲಿಲ್ಲ. ನಿಮಗೇನು ಬಾಯಿ ಇರಲಿಲ್ಲವಾ ಎಂದು ಪ್ರಶ್ನಿಸಿದರು.



ಮತದಾರರ ಪಟ್ಟಿಯ ಪರಿಷ್ಕರಣೆ ಅಕ್ರಮದ ಹಿಂದಿನ ರೂಪಾರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಿದ್ದಾರೆ. ಇದೊಂದು ಬಹು ದೊಡ್ಡ ಮಟ್ಟದ ವಂಚನೆಯಾಗಿದೆ. ಈ ಬಗ್ಗೆ ಉಚ್ಛ ನ್ಯಾಯಾಲಯ ಮುಖ್ಯ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ