LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಶ್ರೀಗಂಧ ಮಾರಾಟಕ್ಕೆ ಮುಕ್ತ ಅವಕಾಶ

ಬೆಂಗಳೂರು: ಶ್ರೀಗಂಧ ನೀತಿ -2022 ಸಚಿವ ಸಂಪುಟ ಸಭೆ ಸಮ್ಮತಿ ನೀಡಿದ್ದು, ರೈತರು ತಮ್ಮ ಜಮೀನಿನಲ್ಲಿ ಶ್ರೀಗಂಧ ಬೆಳೆದು ಮಾರಾಟ ಮಾಡಬಹುದು ಎಂದು ಸಚಿವ ಡಾ.ಕೆ. ಸುಧಾಕರ ಮಾಹಿತಿ ನೀಡಿದ್ದಾರೆ.



ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮುಕ್ತ ಮಾರುಕಟ್ಟೆಯಲ್ಲಿ ಶ್ರೀಗಂಧ ಮಾರಾಟ ಮಾಡಬಹುದು. ಜಾಗತಿಕ ಮಟ್ಟದಲ್ಲಿ ಶ್ರೀಗಂಧಕ್ಕೆ ಹೆಚ್ಚಿನ ಬೇಡಿಕೆ ಇದೆ. ಹೀಗಾಗಿ ಶ್ರೀಗಂಧ ನೀತಿ ಸರಳೀಕರಣ ಮಾಡಲಾಗಿದೆ.



ಶ್ರೀಗಂಧ ಬೆಳೆಯುವ ರೈತರಿಗೆ ಮಾರ್ಗದರ್ಶನ ನೀಡಲಾಗುವುದು. ರೈತರು ಬೆಳೆಯುವ ಶ್ರೀಗಂಧಕ್ಕೆ ರಕ್ಷಣೆ ಒದಗಿಸಲಾಗುವುದು.



ಪ್ರಸ್ತುತ ದಿನಗಳಲ್ಲಿ ಶ್ರೀಗಂಧ ಲಭ್ಯತೆಯ ಕೊರತೆ ಇದೆ. ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಿಗೆ ಶ್ರೀಗಂಧ ಬೇಕಾಗಿದೆ. ಹೀಗಾಗಿ ಶ್ರೀಗಂಧ ಮಾರಾಟಕ್ಕೆ ಇದ್ದ ನಿರ್ಬಂಧಗಳನ್ನು ತೆಗೆದು ಹಾಕಲಾಗಿದೆ ಎಂದು ಸಚಿವ ಸುಧಾಕರ ಮಾಹಿತಿ ನೀಡಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ