LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸತೀಶ ಜಾರಕಿಹೊಳಿ ಈ ತರಹದ ಹೇಳಿಕೆ ನೀಡಬಾರದಿತ್ತು -ಡಿಕೆಶಿ

ಹುಬ್ಬಳ್ಳಿ: ಸತೀಶ ಜಾರಕಿಹೊಳಿ ನೀಡಿದ್ದ ಹಿಂದೂ ಪದದ ಅರ್ಥ ಅಶ್ಲೀಲವಾಗಿದೆ ಎಂಬ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ. ಇದನ್ನು ಕಾಂಗ್ರೆಸ್ ಪಕ್ಷ ತಳ್ಳಿ ಹಾಕುತ್ತದೆ. ಈ ಕುರಿತಾಗಿ ಸ್ಪಷ್ಟೀಕರಣ ಪಡೆದುಕೊಳ್ಳುವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದ್ದಾರೆ.



ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಒಬ್ಬ ಹಿಂದೂ ಧರ್ಮದವನು. ನಮಗೆ ನಮ್ಮದೇ ಇತಿಹಾಸವಿದೆ. ಹಾಗಾಗಿ ಸತೀಶ ಹೇಳಿಕೆ ಅವರ ವೈಯಕ್ತಿಕ ವಿಚಾರ. ಆದರೆ ಸಾರ್ವಜನಿಕ ಬದುಕಿನಲ್ಲಿ ಈ ತರಹ ಹೇಳಿಕೆ ನೀಡಬಾರದಿತ್ತು ಎಂದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST