LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅವಮಾನ

ವಿಜಯಪುರ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಫೋಟೋಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಅಪಮಾನಿಸಿರುವ ಘಟನೆ ಜಿಲ್ಲೆಯ ಹಗರಗುಂಡ ಗ್ರಾಮದಲ್ಲಿ ನಡೆದಿದೆ.



ತಾಳಿಕೋಟಿ ತಾಲೂಕಿನ ಹಗರಗುಂಡ ಗ್ರಾಮದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ರಾಯಣ್ಣ ಭಾವಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿದ್ದಾರೆ.



ಸೋಮವಾರ ತಡರಾತ್ರಿ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಮಂಗಳವಾರ ಬೆಳಿಗ್ಗೆ ಕೃತ್ಯ ಬೆಳಕಿಗೆ ಬಂದಿದೆ. ಘಟನೆ ಬೆಳಕಿಗೆ ಬರುತ್ತಲೇ ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಸ್ಥಳೀಯ ಯುವಕರು ಚಪ್ಪಲಿ ಹಾರ ತೆರವುಗೊಳಿಸಿದ್ದಾರೆ‌.



ತಾಳಿಕೋಟಿ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ವಿಚಾರಣೆ ಆರಂಭಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ