LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಹಕ್ಕು ಸಿದ್ದರಾಮಯ್ಯಗೆ ಇಲ್ಲ : ಡಿ.ಕೆ ಶಿವಕುಮಾರ 

ಬೆಂಗಳೂರು: ಮುಂದಿನ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಹಕ್ಕು ಸಿದ್ದರಾಮಯ್ಯ ಅವರಿಗೆ ಇಲ್ಲ ಎಂದು ಡಿ.ಕೆ ಶಿವಕುಮಾರ ಹೇಳಿದ್ದಾರೆ.



ನಿನ್ನೆ ಕೊಪ್ಪಳದ ಮದುವೆ ಸಮಾರಂಭದ ವೇದಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸಿದ್ದರಾಮಯ್ಯ ಅವರು ಘೋಷಣೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಹಕ್ಕು ಸಿದ್ದರಾಮಯ್ಯ ಅವರಿಗೆ ಇಲ್ಲ, ನನಗೂ ಹಕ್ಕಿಲ್ಲ. ಎಐಸಿಸಿಗೆ ಮಾತ್ರ ಹಕ್ಕು ಇದೆ ಎಂದಿದ್ದಾರೆ.



ಸಿದ್ದರಾಮಯ್ಯ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಕೆಲ ಸಂದರ್ಭಗಳಲ್ಲಿ ಕಳೆದ ಸೋಲು ಕಂಡವರಿಗೆ ಹುರದುಂಬಿಸಿ ಹೇಳಿರಬಹುದು. ಅದನ್ನು ಬಿಟ್ಟರೆ ಮಲ್ಲಿಕಾರ್ಜುನ ಖರ್ಗೆ ಅವರೇ ನಮಗೆ ಹೈಕಮಾಂಡ, ಅವರಿಗೆ ಘೋಷಣೆ ಮಾಡುವ ಹಕ್ಕಿದೆ. ನನಗೂ ಕೂಡ ಆ ಹಕ್ಕಿಲ್ಲ ಎಂದು ಹೇಳಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು