LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಹೊರಟ್ಟಿ ನಾಮಪತ್ರ ಸಲ್ಲಿಕೆ

ಬೆಳಗಾವಿ: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಿಜೆಪಿಯಿಂದ ಬಸವರಾಜ ಹೊರಟ್ಟಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಮಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪ ಆದಿ ಇದ್ದರು.





ಬಸವರಾಜ ಹೊರಟ್ಟಿ ಅವರೇ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದ್ದು ಹಿಂದೆ ಸಭಾಪತಿಯಾಗಿದ್ದ ಬಸವರಾಜ ಹೊರಟ್ಟಿ ಅವರು ಜೆಡಿಎಸ್ ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಅವರು ರಾಜೀನಾಮೆ ನೀಡಿದ ನಂತರ ರಘುನಾಥರಾವ ಮಲ್ಕಾಪುರೆ ಅವರನ್ನು ಸಭಾಪತಿಯಾಗಿ ನೇಮಕ ಮಾಡಲಾಗಿತ್ತು.



ವಿಧಾನ ಪರಿಷತ್ ನ 75 ಸದಸ್ಯ ಸ್ಥಾನಗಳ ಪೈಕಿ ಬಿಜೆಪಿ 40, ಕಾಂಗ್ರೆಸ್ 26, ಜೆಡಿಎಸ್ 8 ಹಾಗೂ ಒಬ್ಬರು ಪಕ್ಷೇತರ ಸದಸ್ಯರಿದ್ದಾರೆ. ಸಭಾಪತಿಯಾಗಲು 38 ಮತಗಳ ಬೇಕಿದ್ದು, ಬಸವರಾಜ ಹೊರಟ್ಟಿ ಆಯ್ಕೆ ನಿಶ್ಚಿತವಾಗಿದೆ.



Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ