LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿ ಸಿಎಂಗೆ ಸಲ್ಲಿಕೆ

ಬೆಂಗಳೂರು, ಮೇ 27 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ಅವರು ಬುಧವಾರ ವಿಧಾನಸೌಧದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಸಲ್ಲಿಸಿದರು.

ವರದಿ ಸಲ್ಲಿಕೆ ವೇಳೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ. ಮಹದೇವಪ್ಪ, ಕೃಷಿ ಸಚಿವ ಚೆಲುವರಾಯಸ್ವಾಮಿ, ಶಾಸಕ ರಾಘವೇಂದ್ರ ಹಿಟ್ನಾಳ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಕೆ. ದಯಾನಂದ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರಾಜ್ಯದ ವಿವಿಧ ಸಮುದಾಯಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಯ ಕುರಿತು ಸಮಗ್ರ ಮಾಹಿತಿಯನ್ನು ಒಳಗೊಂಡಿರುವ ಈ ವರದಿ ಸರ್ಕಾರದ ಮುಂದಿನ ನೀತಿ ನಿರ್ಧಾರಗಳಿಗೆ ಮಹತ್ವದ ಆಧಾರವಾಗಲಿದೆ ಎಂದು ಹೇಳಲಾಗುತ್ತಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ