LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬೆಳ್ಳಂ ಬೆಳಗ್ಗೆ ಹಾವೇರಿ ಬಸ್ ನಿಲ್ದಾಣದಲ್ಲಿ ಬಸ್ಸುಗಳನ್ನು ತಡೆದು ದಿಢೀರ ಪ್ರತಿಭಟನೆ…

ಹಾವೇರಿ:ನಗರದ  KSRTC ಬಸ್ ನಿಲ್ದಾಣದಲ್ಲಿ ದಿಢೀರನೆ ಬಸ್ಸುಗಳನ್ನು ತಡೆದು,ಸರಕಾರಿ ನೌಕರರು & ವಿದ್ಯಾರ್ಥಿಗಳು ಸೇರಿ ಪ್ರತಿಭಟನೆ ನಡೆಸಿದರು.



ಬಸ್ಸುಗಳು ಸರಿಯಾದ ಸಮಯಕ್ಕೆ ಬರದ ಹಿನ್ನೆಲೆ ದಿಢೀರನೆ ಪ್ರತಿಭಟನೆಯನ್ನು ಕೈಗೊಂಡರು.ಹಾವೇರಿ ಟು ಹಾನಗಲ್ ಮಾರ್ಗದ ಸರಕಾರಿ ಬಸ್ಗಳ ನಿತ್ಯ ಸಮಸ್ಯೆಗಾಗಿ ಸಾರಿಗೆ ಅಧಿಕಾರಿಗಳ ವಿರುದ್ಧ ರೊಚ್ಚಿಗೆದ್ದ ನೌಕರರು & ಸ್ಟೂಡೆಂಟ್ಸ್.

ಬಸ್ ನಿಲ್ದಾಣದಿಂದ ಬಸ್ಗಳು ಹೊರ ಹೋಗದಂತೆ ತಡೆದು ಪ್ರೊಟೆಸ್ಟ್.

ಕೆಲಕಾಲ ಹಾವೇರಿ KSRTC ಬಸ್ ನಿಲ್ದಾಣದಲ್ಲೇ ನಿಂತಿರೋ ಬಸ್ಗಳು..

ಈ ಹಿನ್ನೆಲೆಯಲ್ಲಿ ಬಸ್ ನಿಲ್ದಾಣದ ಸುತ್ತಮುತ್ತ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಯಿತು.

ಸ್ಥಳಕ್ಕೆ ಅಧಿಕಾರಿಗಳು ಬರುವಂತೆ ಪಟ್ಟು ಹಿಡಿದ ಪ್ರತಿಭಟನಾಕಾರರು. ಪ್ರತಿಭಟನಾಕಾರರ ಮನವೊಲಿಸಲು ಪೊಲೀಸರು ಹರಸಾಹಸಪಟ್ಟರು. ನಂತರ ಪ್ರತಿಭಟನಾಕಾರರು ಪ್ರತಿಭಟನೆಯನ್ನು ಹಿಂದೆ ತೆಗೆದುಕೊಂಡರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು